Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿಗಣತಿ ವರದಿ ಸ್ವೀಕಾರಕ್ಕೆ ಕೌಂಟ್‌ ಡೌನ್:‌ ವಿಧಾನಸೌಧಕ್ಕೆ ಬಂದೇ ಬಿಡ್ತು ರಿಪೋರ್ಟ್‌ !

    By Author AINApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್‌ ಡೌನ್‌ ಶುರುವಾಗಿದೆ.

    https://ainkannada.com/wp-content/uploads/2025/04/WhatsApp-Video-2025-04-11-at-11.22.02-AM.mp4

    ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ವಿಧಾನಸೌಧಕ್ಕೆ ಆಗಮಿಸಿದ್ದು ಸಂಪುಟ ಸಭೆ ನಡೀತಿದೆ. ಇನ್ನು ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಅಂದರೆ ಜಾತಿ ಗಣತಿ ವರದಿಯ ಪ್ರತಿಗಳು ವಿಧಾನಸೌಧಕ್ಕೆ ಆಗಮಿಸಿವೆ. ಮುಚ್ಚಿದ ಲಕೋಟೆಯಲ್ಲಿ ವಿಧಾನಸೌಧಕ್ಕೆ ಜಾತಿಗಣತಿ ವರದಿಯನ್ನು ತರಲಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವರದಿ ತಯಾರಿಸಲಾಗಿದ್ದು ಸಚಿವ ಸಂಪುಟದ ಕೊಠಡಿಗೆ ತೆಗೆದುಕೊಂಡು ಹೋಗಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಜೂನ್ 27ರಿಂದ 29ರವರೆಗೆ ಫೋಟೋ ಟುಡೇ ವಸ್ತು ಪ್ರದರ್ಶನ

    June 25, 2025

    Axiom 4: ಬಾಹ್ಯಾಕಾಶದತ್ತ ಭಾರತೀಯ ಶುಭಾಂಶು ಶುಕ್ಲಾ ಐತಿಹಾಸಿಕ ಪಯಣ ಶುರು! ರಾಕೆಟ್ ಉಡಾವಣೆ ಸಕ್ಸಸ್

    June 25, 2025

    Gold Rate: ಗುಡ್ ನ್ಯೂಸ್: ಚಿನ್ನದ ಬೆಲೆ ಇಳಿಕೆ – ಬೆಂಗಳೂರಲ್ಲಿ ಇಂದಿನ 10 ಗ್ರಾಂ ಬೆಲೆ ಎಷ್ಟಾಗಿದೆ ನೋಡಿ

    June 25, 2025

    Shubhanshu Shukla: ಶುಭಾಂಶು ಶುಕ್ಲಾ ಗಗನಯಾತ್ರೆಗೆ ಕ್ಷಣಗಣನೆ..! 40 ವರ್ಷದ ಬಳಿಕ ISSನತ್ತ ಭಾರತ

    June 25, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ!

    June 25, 2025

    ಅಬ್ಬಬ್ಬಾ.. ಜನರು ಹೆಚ್ಚು ಖರ್ಚು ಮಾಡೋದು ಇದಕ್ಕೇನಾ..? ವರದಿಯಲ್ಲಿ ಶಾಕಿಂಗ್ ವಿಷಯ ಬಯಲು

    June 25, 2025

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.