Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೆವಿಎನ್ ಪ್ರಸ್ತುತ ಬೆಂಗಳೂರಿನಲ್ಲಿ ಅನಿರುದ್ಧ್ ಮ್ಯೂಸಿಕ್ ಹಬ್ಬ: 60 ನಿಮಿಷದಲ್ಲೇ ಟಿಕೆಟ್ ಸೋಲ್ಡ್ ಔಟ್!

    By Author AINApril 11, 2025
    Share
    Facebook Twitter LinkedIn Pinterest Email
    Demo

    ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ.

    ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯುವ ಮ್ಯೂಸಿಕ್ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಕ್ರಿಯೇಟ್ ಮಾಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ʼಅನಿರುದ್ಧ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್ಗಳು ಕೇವಲ 60 ನಿಮಿಷದಲ್ಲೇ ಮಾರಾಟವಾಗಿದೆ ʼ ಅಂತ ಕೆವಿಎನ್ ಸಂಸ್ಥೆ ನಿರ್ಮಾತೃ ವೆಂಕಟ ಕೆ ನಾರಾಯಣ ಖಚಿತಪಡಿಸಿದ್ದಾರೆ.

    ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಂಜೆಗೆ ಕಾದಿದ್ದ ಸಿಲಿಕಾನ್ ಸಿಟಿಯ ಮಂದಿ, ವೇಗವಾಗಿ ಟಿಕೆಟ್ಸ್ಗಳನ್ನು ಖರೀದಿಸಿದ್ದಾರೆ. ಬೀಸ್ಟ್ ಮ್ಯೂಸಿಕ್ ಮೂಡ್ ಗೆ ಸಿಲಿಕಾನ್ ಸಿಟಿ ಮಂದಿ ಯಾವ ರೀತಿ ಕುತೂಹಲಕಾರಿಯಾಗಿ ಕಾಯುತ್ತಿದ್ದಾರೆ ಎಂಬುವುದು ಗೊತ್ತಾಗುತ್ತಿದೆ. ಮನೋರಂಜನೆ ವಿಷಯವಾಗಿ ಮತ್ತೊಂದಿಷ್ಟು ಸರ್ಪ್ರೈಸ್ಗಳು ಕೆವಿಎನ್ ಸಂಸ್ಥೆಯ ಕಡೆಯಿಂದ ಬರುವ ನಿರೀಕ್ಷೆಗಳಿವೆ. ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ಕೆವಿಎನ್ ಪ್ರೊಡಕ್ಷನ್ಸ್ ಸಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಿ.

    Demo
    Share. Facebook Twitter LinkedIn Email WhatsApp

    Related Posts

    IPL Winners: ಕಿಂಗ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಬೆಂಗಳೂರಿಗೆ ಸ್ವಾಗತ ಮಾಡಿದ ಡಿಕೆಶಿ..!

    June 4, 2025

    RCB ಅಭಿಮಾನಿಗಳ ಪ್ರೀತಿಗೆ ಕೊಹ್ಲಿ ಭಾವುಕ..ಬಸ್‌’ನಲ್ಲಿ ಕಿಂಗ್‌ ಕ್ಯೂಟ್‌ ಮೂಮೆಂಟ್‌ video ವೈರಲ್!

    June 4, 2025

    RCB ವಿಕ್ಟರಿ ಎಫೆಕ್ಟ್.. ರಾಜ್ಯದಲ್ಲಿ ಒಂದೇ ದಿನ ಎಷ್ಟು ಕೋಟಿ ಮದ್ಯ ಮಾರಾಟವಾಯ್ತು ಗೊತ್ತಾ..?

    June 4, 2025

    ಹೈಕೋರ್ಟ್‌ ಚಾಟಿಗೆ ಬಗ್ಗದ ದುರಂಕಾರಿ ಕಮಲ್‌ ಹಾಸನ್..ಮತ್ತೆ ಧಿಮಾಕಿನ ಮಾತನಾಡಿದ ತಮಿಳು ನಟ!

    June 4, 2025

    ಗೋಲ್ಡ್ ಬೆಲೆಯಲ್ಲಿ ಏರಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ನೋಡಿ

    June 4, 2025

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    June 4, 2025

    ಬೆಂಗಳೂರಿನಲ್ಲಿ ತೆರೆದ ಬಸ್’ನಲ್ಲಿ RCB ವಿಜಯೋತ್ಸವ ಇಲ್ಲ: ಸಚಿವ ಜಿ ಪರಮೇಶ್ವರ್

    June 4, 2025

    RCB ತಂಡಕ್ಕೆ ಸರ್ಕಾರದಿಂದ ಸನ್ಮಾನ ಮಾಡಲು ಸಿದ್ಧತೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

    June 4, 2025

    ʼRCBʼ ವಿಜಯಪತಾಕೆ: ಗಳಗಳ ಕಣ್ಣೀರಿಟ್ಟ ವಿಜಯ ಮಲ್ಯ ಪುತ್ರ ಸಿದ್ದಾರ್ಥ್‌ ಮಲ್ಯ! Video ವೈರಲ್!

    June 4, 2025

    IPL 2025: ಇಂದು RCB ತಂಡದಿಂದ ವಿಕ್ಟರಿ ಪರೇಡ್: ಎಲ್ಲಿಂದ, ಎಲ್ಲಿಗೆ? ಟೈಮಿಂಗ್ಸ್ ಏನೂ..? ಇಲ್ಲಿದೆ ಮಾಹಿತಿ

    June 4, 2025

    ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು: ಇಲ್ಲೆಲ್ಲಾ ಯೆಲ್ಲೋ ಅಲರ್ಟ್!

    June 4, 2025

    IPL 2025: RCB ಐಪಿಎಲ್ ಟ್ರೋಫಿ ಗೆಲ್ಲಲು ಈ ಲಕ್ಕಿ ಕ್ರಿಕೆಟರ್ ಕಾರಣ!?

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.