ಬೆಂಗಳೂರು: ಕೇಂದ್ರ ಸರಕಾರದ ಬೆಲೆ ಏರಿಕೆ ವಿರುದ್ಧ ಇದೇ ಏ. 17 ರಂದು ನಡೆಸಲು ಉದ್ದೇಶಿರುವ ಬೃಹತ್ ಪ್ರತಿಭಟನೆ ಹಿನ್ನೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ನಡೆಸಿದರು.
ನೀವು ಸ್ವಿಮಿಂಗ್ ಮಾಡುತ್ತೀರಾ..? ಹಾಗಾದ್ರೆ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳಿ..!
ಎಐಸಿಸಿ ಸದಸ್ಯ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಸಚಿವ ಡಾ ಎಂ ಸಿ ಸುಧಾಕರ್ ಸೇರಿದಂತೆ ಶಾಸಕರು, ಕೆಪಿಸಿಸಿ ನಾನಾ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.