ಬೆಂಗಳೂರು:- ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ. 2025ರ ಸಿಇಟಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದ್ದು, ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅನ್ನು KEA ಬಿಡುಗಡೆ ಮಾಡಿದೆ.
ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಇಡೀ ವಿಶ್ವಕ್ಕೆ ಮಾದರಿ- ಸೋಮಣ್ಣ ಹಂಜಗಿ
ವಿದ್ಯಾರ್ಥಿಗಳ ಡ್ರೆಸ್ ಕೋಡ್ ಹೀಗಿರಲಿ:-
* ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ವಸ್ತ್ರ ಸಂಹಿತೆ.
* ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು.
* ಸಾಧ್ಯವಾದಷ್ಟು ಕಾಲರ್ ಇಲ್ಲದಿರುವುದನ್ನು ಹಾಕಿಕೊಂಡು ಬಂದರೆ ಉತ್ತಮ.
* ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು.
* ಕುರ್ತಾ ಪೈಜಾಮ/ಜೀನ್ಸ್ ಪ್ಯಾಂಟ್ಗೆ ಅವಕಾಶ ಇಲ್ಲ.
* ಶೂ ಕೂಡ ನಿಷೇಧ.
* ಮೊಬೈಲ್, ಪೆನ್ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇಧ.