Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಯಚೂರು – ಬಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    By AIN AuthorApril 21, 2025
    Share
    Facebook Twitter LinkedIn Pinterest Email
    Demo

    ರಾಯಚೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ನಲ್ಲೇ ಗರ್ಭೀಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಬಳಿ ಘಟನೆ ನಡೆದಿದೆ.

     

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಎಂಬುವರು ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿಗಳು ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದರು. ಕಾರವಾರದಿಂದ  ಗ್ರಾಮಕ್ಕೆ ವಾಪಸ್‌ ಹಿಂತಿರುಗುತ್ತಿದ್ದಾಗ ಬಸ್‌ನಲ್ಲೇ ಶಾಂಭವಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ.

    ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್‌ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

    June 2, 2025

    ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

    June 2, 2025

    ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

    June 2, 2025

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    June 2, 2025

    ನಟ ಕಮಲ್ ಹಾಸನ್ ಅಜ್ಞಾನ ಪ್ರದರ್ಶನ ಮಾಡಿದ್ದಾರೆ: ಎಚ್ ಕೆ ಪಾಟೀಲ್!

    June 2, 2025

    ರಾಜ್ಯ ಸರ್ಕಾರದ ನಡವಳಿಕೆಯಿಂದ ಮತ್ತಷ್ಟು ಸಮಸ್ಯೆ ಹೆಚ್ಚಾಗಲಿದೆ: ಬಿ.ವೈ.ವಿಜಯೇಂದ್ರ

    June 2, 2025

    RCB ಕಪ್ ಗೆದ್ರೆ ಹೋಳಿಗೆ ಊಟ ಹಾಕ್ತೀವಿ: ಇಂದಿರಾ ಕ್ಯಾಂಟೀನ್’ಗಳಲ್ಲೂ ಹೋಳಿಗೆ ಊಟ ಹಾಕ್ಸಿ ಸಿದ್ದು ಸಾರ್..

    June 2, 2025

    Arun Puthila: ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಗಡಿಪಾರು ನೊಟೀಸ್!

    June 2, 2025

    ರಾಜ್ಯ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣದ ಪರಮಾವಧಿ ಮುಟ್ಟಿದೆ: ಜೋಶಿ

    June 2, 2025

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR

    June 2, 2025

    ಕನ್ನಡ ಸಾಹಿತ್ಯ ಜಾಗತಿಕವಾಗಿ ವಿಜೃಂಭಿಸುವುದೇ ಮಹಿಳಾ ಪರಿಷತ್ತಿನ ಮುಖ್ಯ ಗುರಿ: ಗಂಗಾಧರ ದೊಡ್ಡವಾಡ!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.