Close Menu
Ain Live News
    Facebook X (Twitter) Instagram YouTube
    Sunday, June 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಪಂಜಾಬ್ ವಿರುದ್ಧ ಗೆದ್ದ ಬೆನ್ನಲ್ಲೇ ಆರ್ ಸಿಬಿಗೆ ಮತ್ತೊಂದು ಗುಡ್ ನ್ಯೂಸ್!

    By AIN AuthorApril 21, 2025
    Share
    Facebook Twitter LinkedIn Pinterest Email
    Demo

    2025ರ ಐಪಿಎಲ್ ನಲ್ಲಿ ಆರ್ ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 8 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ.

    ಓಂ ಪ್ರಕಾಶ್ ಕೊಲೆ ಪ್ರಕರಣ: ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ರಾ..!? ಸ್ಫೋಟಕ ಮಾಹಿತಿ ಬಯಲು

    ಪಂಜಾಬ್ ವಿರುದ್ಧ ಗೆಲ್ತಿದ್ದಂತೆಯೇ ಆರ್​ಸಿಬಿ ಅಂಕಪಟ್ಟಿಯಲ್ಲಿ ಬಡ್ತಿ ಪಡೆದುಕೊಂಡಿದೆ. ಐದನೇ ಸ್ಥಾನಕ್ಕೆ ಕುಸಿದ್ದಿದ್ದ ಆರ್​ಸಿಬಿ, ದಿಢೀರ್ ಅಂತಾ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು, ನಿನ್ನೆ ಸೋತಿರುವ ಪಂಜಾಬ್​ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಒಟ್ಟು 8 ಪಂದ್ಯಗಳನ್ನು ಆಡಿರುವ ಆರ್​ಸಿಬಿ, ಐದು ಪಂದ್ಯಗಳನ್ನು ಗೆದ್ದು, ರನ್​​ರೇಟ್ ಆಧಾರದ ಮೇಲೆ ಮೂರನೇ ಸ್ಥಾನ ಅಲಂಕರಿಸಿದೆ.

    ಇನ್ನು 7 ಪಂದ್ಯಗಳಲ್ಲಿ ಐದು ಗುಜರಾತ್​ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿವೆ. ಪಂತ್​​ ನೇತೃತ್ವದ ಎಲ್​ಎಸ್​ಜಿ ಐದನೇ ಸ್ಥಾನದಲ್ಲಿದ್ದರೆ, ಮುಂಬೈ ನಾಲ್ಕು ಪಂದ್ಯ ಗೆದ್ದು ಆರನೇ ಸ್ಥಾನದಲ್ಲಿದೆ. ಕೆಕೆಆರ್ 7, ರಾಜಸ್ಥಾನ್ ರಾಯಲ್ಸ್ 8, ಸನ್ ರೈಸರ್ಸ್​ ಹೈದ್ರಾಬಾದ್​ 9 ಹಾಗೂ ಚೆನ್ನೈ ಸೂಪರ್ ಕಿಂಗ್ಸ್ 10ನೇ ಸ್ಥಾನದಲ್ಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು| ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ವಿಕ್ಟರ್ ಬ್ರ್ಯಾಂಡ್ ಸ್ಟೋರ್ ಉದ್ಘಾಟನೆ!

    June 14, 2025

    WTC Final: 27 ವರ್ಷಗಳ ಕನಸು ಕೊನೆಗೂ ನನಸು: ಚಾಂಪಿಯನ್ ​ಶಿಪ್​ ಟ್ರೋಫಿಗೆ ಮುತ್ತಿಕ್ಕಿದ ದಕ್ಷಿಣ ಆಫ್ರಿಕಾ

    June 14, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    Cricket: ಇನ್ನುಂದೆ ಇಂತಹ ಕ್ಯಾಚ್’ಗಳಿಗೆ ಬೆಲೆ ಇಲ್ವಾ..!? ಆಟಗಾರರಿಗೆ ಬಿಗ್ ಶಾಕ್ ಕೊಟ್ಟ ICC

    June 14, 2025

    ಬೆಂಗಳೂರಿನ ಕ್ರಿಕೆಟ್ ವ್ಯವಸ್ಥೆ ಮೇಲೆ ಕೆಟ್ಟ ಹೆಸರು ಬಂದಿದೆ: ಕಾಲ್ತುಳಿತಕ್ಕೆ ಮೊಯ್ಲಿ ಅಸಮಾಧಾನ!

    June 13, 2025

    WTC Final: ವಿಮಾನ ದುರಂತ ಸಂತ್ರಸ್ಥರಿಗೆ ಕಪ್ಪು ಪಟ್ಟಿ ಧರಿಸಿ ಕ್ರಿಕೆಟಿಗರ ಸಂತಾಪ..!

    June 13, 2025

    India vs England: ತಾಯಿಗೆ ಹೃದಯಾಘಾತ: ಭಾರತಕ್ಕೆ ಮರಳಿದ ಗೌತಮ್ ಗಂಭೀರ್!

    June 13, 2025

    ENG vs IND: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ XI.. ಕಿಂಗ್ ಕೊಹ್ಲಿ ಬದಲಿಗೆ ಯಾರು?

    June 13, 2025

    ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ!

    June 13, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.