Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಕನ್ನಡಿಗರ ಸಾಧನೆ

    By AIN AuthorApril 22, 2025
    Share
    Facebook Twitter LinkedIn Pinterest Email
    Demo

    ನವದೆಹಲಿ : ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕೇಂದ್ರ ಲೋಕಸೇವಾ ಆಯೋಗ 2024ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 1009 ಅಭ್ಯರ್ಥಿಗಳ ಉತ್ತೀರ್ಣರಾಗಿದ್ದಾರೆ. ಟಾಪ್‌ 50ರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ.

    ಶಕ್ತಿ  ಎಂಬುವರು ದೇಶದಲ್ಲಿ ನಂಬರ್‌ 1 ಸ್ಥಾನ ಪಡೆದಿದ್ದು, ಟಾಪ್‌ 50ರೊಳಗೆ ಕರ್ನಾಟಕದ ಇಬ್ಬರು ವೈದ್ಯರಿದ್ದರು. ಡಾ.ರಂಗ ಮಂಜು 24ನೇ ಮತ್ತು ಡಾ.ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.  ಶಕ್ತಿ ದುಬೆ, ಹರ್ಷಿತಾ ಗೋಯೆಲ್, ಡೋಂಗ್ರೆ ಅರ್ಚಿತ್ ಪರಾಗ್, ಶಾ ಮಾರ್ಗಿ ಚಿರಾಗ್, ಆಕಾಶ್ ಗರ್ಗ್, ಕೊಮ್ಮಲ್ ಪುನಿಯಾ, ಆಯುಷಿ ಬನ್ಸಾಲ್, ರಾಜ್ ಕೃಷ್ಣ ಝಾ, ಆದಿತ್ಯ ವಿಕ್ರಮ್ ಅಗರ್ವಾಲ್, ಮಾಯಾಂಕ್ ತ್ರಿಪಾಠಿ ಟಾಪ್‌ ಹತ್ತರ ಸ್ಥಾನದಲ್ಲಿದ್ದಾರೆ.

    ಇನ್ನೂ ಯುಪಿಎಸ್ ಸಿ ಫಲಿತಾಂಶದಲ್ಲಿ ವಿಜಯಪುರ‌ ಜಿಲ್ಲೆಯ ವೈದ್ಯನ ಸಾಧನೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಮಡಿವಾಳರ 482 ನೇ ರ್ಯಾಂಕ್‌ ಪಡೆದಿದ್ದಾರೆ.

    ವಿಜಯೇಂದ್ರ ಭಾಷಣ ವೇಳೆ ಜನರೇ ಇರ್ಲಲ್ಲ ; ಜನಾಕ್ರೋಶ ಯಾತ್ರೆ ಬಗ್ಗೆ ಯತ್ನಾಳ್ ಟೀಕೆ

    ಇನ್ನೂ ಕೋಲಾರ ತಾಲೂಕು ಇರಗಸಂದ್ರ ಗ್ರಾಮದ ಮಧು ಎಂಬುವರು 544 ನೇ ರ್ಯಾಂಕ್ ಪಡೆದಿದ್ದಾರೆ.  ತಂದೆ ಆನಂದ್ ಹಾಗೂ ತಾಯಿ ಸುಶೀಲಮ್ಮ,ಕೃಷಿಕರಾಗಿದ್ದು,ಬಿಎಸ್ಸಿ ಅಗ್ರಿಕಲ್ಚರ್ ಮುಗಿಸಿರುವ ಮಧು. ತನ್ನ ಐದನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿದ್ದಾರೆ.

     

    2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಈ ಪೈಕಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಈ ಪೈಕಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025

    ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: BR ಪಾಟೀಲ್ ನಂತ್ರ ರಾಜು ಕಾಗೆ ಹೊಸ ಬಾಂಬ್!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.