ಬೆಂಗಳೂರು:-ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ನೋಡಿ ಕೊಲೆ ಮಾಡ್ತಾರೆ ಎಂದು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಗಣಿ ಜಿಲ್ಲೆ ಬಳ್ಳಾರಿಯ ಟಿ. ವಿಜಯಕುಮಾರ್ ಯುಪಿಎಸ್ ನಲ್ಲಿ 894ನೇ ರ್ಯಾಂಕ್!
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹಲವರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಆಘಾತಕಾರಿಯಾಗಿದೆ. ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು. ಕೊಲೆ ಮಾಡೋಕೆ ಪಾಕಿಸ್ತಾನದಿಂದಲೇ ಬರಬೇಕಿಲ್ಲ. ಅಲ್ಲಿನ ಸ್ಥಳೀಯರೇ ಹೇಳುವ ಪ್ರಕಾರ ಒಳಗೆಯೇ ಜಮಾತ್ ತಂಡ ಕಟ್ಟುತ್ತಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಯಾರಿಂದ ಬದುಕಿದ್ದೀರೋ ಅವರನ್ನೇ ನಾಶ ಮಾಡಿ ಸರ್ಕಾರಕ್ಕೆ ಸಂದೇಶ ಕೊಡುವ ಯತ್ನ ಇದು. ವ್ಯಕ್ತಿ ಮುಸ್ಲಿಂ ಅಲ್ಲ ಅಂತಾ ಕನ್ಪರ್ಮ್ ಮಾಡಿಕೊಂಡು ಕೊಲೆ ಮಾಡಿದ್ದಾರೆ. ಇದು ಹೇಯ ಕೃತ್ಯ. ಮಾನವೀಯ ಇಲ್ಲದ ದುಷ್ಟ ಜನಾಂಗ ಅದು. ಘಟನೆ ಬಳಿಕವು ಯಾವ ಮುಸ್ಲಿಂ ಮಾತಾನಾಡುತ್ತಿಲ್ಲ. ಮುಸ್ಲಿಂ ಮೂಲವಾಧಿಗಳು. ಭಾರತೀಯ ಸಂಸ್ಕೃತಿ, ಕಾನೂನು ಸಂವಿಧಾನ ಯಾವುದನ್ನ ಅವರು ಒಪ್ಪಲ್ಲ. ಪ್ರಪಂಚದ ಟೆರರಿಸ್ಟ್ ಲೀಸ್ಟ್ ಮಾಡಿ 99% ಮುಸ್ಲಿಮರೇ ಇರ್ತಾರೆ. ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ಪರಿಶೀಲಿಸಿ ಕೊಲೆ ಮಾಡ್ತಾರೆ ಎಂದು ಬಾಂಬ್ ಸಿಡಿಸಿದ್ದಾರೆ.