ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಹೊಸೂರ ನಿವಾಸಿ ವಿಜಯ ಎಂಬಾತನೃ ಚಾಕು ಇರಿತಕ್ಕೆ ಒಳಗಾದ ಯುವಕ, ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ವಿಜಯ ಎಂಬ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.