Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು: ಮಾಜಿ ಸಿಎಂ ಜಗದೀಶ್ ಶೆಟ್ಟರ್

    By Author AINApril 23, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರುಭದ್ರತಾ ವ್ಯವಸ್ಥೆ ಸರಿಯಿದೆ ಎಂದು ಪ್ರವಾಸಿಗರೇ ಹೇಳಿದ್ದಾರೆ. ಆದರೂ ಈ ಘಟನೆ ನಡೆದಿದೆ. ಯಾವ ಸರ್ಕಾರ ಬಂದಾಗ ಕೂಡಾ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಇರಲಿಲ್ಲ.

    ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಅಲ್ಲಿ ಶಾಂತಿ ನೆಲೆಸಿತ್ತು. ಉಗ್ರಗಾಮಿಗಳನ್ನು ನಾಶ ಮಾಡಬೇಕು. ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯನ್ನು ನಾಶ ಮಾಡಬೇಕು ಎಂದು ಕಿಡಿಕಾರಿದ್ದಾರೆ.

    Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!

    ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ.

    ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025

    ಹುಬ್ಬಳ್ಳಿಯಲ್ಲಿ ನೂತನ “ಹೋಟೆಲ್ ಆಶ್ರಯ ಇನ್” ಗ್ರಾಹಕ ಸೇವೆಗೆ ಅರ್ಪಣೆ

    June 18, 2025

    ಇಸ್ರೇಲ್-ಇರಾನ್ ಯುದ್ಧ: ಹಾಸನ ಜಿಲ್ಲೆಯ ಹತ್ತಾರು ಜನ ಇಸ್ರೇಲ್’ನಲ್ಲಿ ಉದ್ಯೋಗ – ಹೆಚ್ಚಿದ ಆತಂಕ

    June 18, 2025

    ಕೊಡಗು: ಹಾರಂಗಿ ತೂಗು ಸೇತುವೆ ನಿರ್ಮಾಣಕ್ಕೆ ಡಿಸಿಎಂಗೆ ಮನವಿ ಮಾಡಿದ ಮಂತರ್ ಗೌಡ

    June 18, 2025

    ಕೂಲಿ ಕಾರ್ಮಿಕರ ಹೊತ್ತ ಆಟೋ ಪಲ್ಟಿ: ಕಾರ್ಮಿಕರಿಗೆ ಗಂಭೀರ ಗಾಯ – ತಪ್ಪಿದ ಭಾರೀ ಅನಾಹುತ

    June 18, 2025

    ಭೀಕರ ರಸ್ತೆ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸಾವು – ಕಾರು ನುಜ್ಜುಗುಜ್ಜು

    June 18, 2025

    ಯುವತಿ ಕಿರುಕುಳ ತಾಳಲಾರದೆ ಯುವಕ ಆತ್ಮಹತ್ಯೆ..! ಸೆಲ್ಫಿ ವಿಡಿಯೋದಲ್ಲಿ ಗಂಭೀರ ಆರೋಪ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.