Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Fraud: 9 ಕೋಟಿ ಗೋಲ್ಡ್ ಖರೀದಿಸಿ ವಂಚನೆ ಪ್ರಕರಣ: ಐಶ್ವರ್ಯ ಗೌಡ ನಿವಾಸದ ಮೇಲೆ ಇ.ಡಿ ದಾಳಿ

    By Author AINApril 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: 9 ಕೋಟಿ ಗೋಲ್ಡ್​ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಐಶ್ವರ್ಯ ಅಲಿಯಾಸ್ ನವ್ಯಶ್ರೀಯ ಬೆಂಗಳೂರು ಹಾಗೂ ಮಂಡ್ಯದ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು,

    ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?

    ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದ್ದಾರೆ. ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಈ ದಾಳಿ ನಡೆದಿದೆ. ಐಶ್ವರ್ಯ ಗೌಡ ವಿರುದ್ಧ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ವಂಚನೆ ಮಾಡಿದ ಆರೋಪವಿದೆ.

    ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    Ahmedabad Plane Crash: ಏರ್ ಇಂಡಿಯಾ ವಿಮಾನ ದುರಂತ: ಮೃತರ ಸಂಖ್ಯೆ 133ಕ್ಕೆ ಏರಿಕೆ..!

    June 12, 2025

    ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

    June 12, 2025

    Ahmedabad plane crash: ವಿಮಾನದಲ್ಲಿ ಕುಳಿತ ಗುಜರಾತ್‌ ಮಾಜಿ ಸಿಎಂ ಕೊನೆ ಫೋಟೋ ವೈರಲ್!‌

    June 12, 2025

    ಊಟಕ್ಕೆ ಕುಳಿತದ ವಿದ್ಯಾರ್ಥಿಗಳು: ಹಾಸ್ಟೆಲ್‌ ಮೇಲೆಯೇ ಅಪ್ಪಳಿಸಿದ ವಿಮಾನ: ಮುಂದೆ ನಡೆದಿದ್ದು ಘೋರ ದುರಂತ! Photo ವೈರಲ್!

    June 12, 2025

    169 ಭಾರತೀಯರು.. 53 ಬ್ರಿಟಿಷ್ ಪ್ರಜೆಗಳು.. ಅಪಘಾತಕ್ಕೀಡಾದ ವಿಮಾನದಲ್ಲಿ ಬೇರೆ ಯಾರಿದ್ದರು ಗೊತ್ತಾ..?

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ಅಪಘಾತ: ಪೈಲಟ್ ಮತ್ತು ಸಹ ಪೈಲಟ್ ಯಾರು..?

    June 12, 2025

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    June 12, 2025

    Ahmedabad Plane Crash: ದುರಂತದ ಬಗ್ಗೆ ಪ್ರಧಾನಿ ಮೋದಿ- ರಾಮ್ ಮೋಹನ್ ನಾಯ್ಡು ಚರ್ಚೆ

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025

    ಸಾವಿನ ಪಯಣ: ಅಹ್ಮದಾಬಾದ್​ ವಿಮಾನ ಪತನದಲ್ಲಿ 110 ಸಾವು!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.