Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಹಲ್ಗಾಮ್ ದಾಳಿ ಬೆನ್ನಲ್ಲೇ ಗಡಿಯಲ್ಲಿ ಭಾರತ-ಪಾಕ್‌ ಮಧ್ಯೆ ಗುಂಡಿನ ಚಕಮಕಿ!

    By AIN AuthorApril 25, 2025
    Share
    Facebook Twitter LinkedIn Pinterest Email
    Demo

    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಭಾರತ-ಪಾಕ್‌ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಗಡಿ ನಿಯಂತ್ರಣ ರೇಖೆಯ ಕೆಲವು ಸ್ಥಳಗಳಲ್ಲಿ ಪಾಕಿಸ್ತಾನ ತನ್ನ ನೆಲೆಯಿಂದ ತಡರಾತ್ರಿ ಭಾರತದ ಮೇಲೆ ಗುಂಡಿನ ದಾಳಿ ನಡೆಸಿದೆ.

    ನಿಮ್‌ ಜೊತೆ ಸೆಲ್ಫಿ ತಗೋತ್ತೀನಿ: ಬೆಂಗಳೂರಿನಲ್ಲಿ ವಿಚಿತ್ರ ರೋಡ್ ರೇಜ್ ಕೇಸ್!

    ಪಾಕಿಸ್ತಾನ ಸೇನೆ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದು, ಪ್ರತಿಯಾಗಿ ಭಾರತವೂ ಗುಂಡು ಹಾರಿಸಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಸೈನಿಕರು ಅಭ್ಯಾಸದಲ್ಲಿ ನಿರತರಾಗಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025

    ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ..! ಅಷ್ಟಕ್ಕೂ ಆಗಿದ್ದೇನು..?

    June 21, 2025

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ಕೊಡುವುದಿಲ್ಲ: ಡೋನಾಲ್ಡ್ ಟ್ರಂಪ್

    June 21, 2025

    ಯೋಗವು ಎಲ್ಲಾ ಎಲ್ಲೆಗಳು, ವಯಸ್ಸು, ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಸೇರಿದ್ದಾಗಿದೆ: ಪ್ರಧಾನಿ ಮೋದಿ

    June 21, 2025

    ಯೋಗವನ್ನು ಜಾಗತಿಕ ವೇದಿಕೆಗೆ ಪರಿಚಯಿಸಿದ ಮೋದಿ ಅವರಿಗೆ ಅಭಿನಂದನೆ: ಹೆಚ್.ಡಿ.ಕುಮಾರಸ್ವಾಮಿ

    June 21, 2025

    International Yoga Day: ವಿಶಾಖಪಟ್ಟಣಂನಲ್ಲಿ ಸಾಮೂಹಿಕ ಯೋಗ ಪ್ರದರ್ಶನ: PM ಮೋದಿ ಭಾಗಿ

    June 21, 2025

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.