Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪಾಕ್‌ ನಟನಿಗೆ ಶಾಕ್‌..ಯೂಟ್ಯೂಬ್‌ನಿಂದ ‘ಅಭಿರ್ ಗುಲಾಲ್’ ಚಿತ್ರದ ಹಾಡುಗಳು ಎತ್ತಂಗಡಿ!

    By Author AINApril 25, 2025
    Share
    Facebook Twitter LinkedIn Pinterest Email
    Demo

    ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದ ಪಾಕ್‌ ನಟನಿಗೆ ಯೂಟ್ಯೂಬ್‌ ಇಂಡಿಯಾ ಶಾಕ್‌ ಕೊಟ್ಟಿದೆ. ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರದಾಳಿ ಬೆನ್ನಲ್ಲೇ ಪಾಕಿಸ್ತಾನದ ನಟ ಫಾವದ್‌ ಖಾನ್‌ ಅಭಿರ್ ಗುಲಾಲ್ ಚಿತ್ರವನ್ನು ಬಾಯ್ಕಾಟ್‌ ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಈ ಚಿತ್ರಕ್ಕೆ ಭಾರತದಲ್ಲಿ ನಿಷೇಧ ಮಾಡಬೇಕೆಂಬ ವ್ಯಾಪಕ ಆಕ್ರೋಶದ ನಡುವೆ ಈಗ ಏಕಾಏಕಿ ಅಭಿರ್ ಗುಲಾಲ್ ಸಿನಿಮಾದ ಹಾಡುಗಳನ್ನು ಯೂಟ್ಯೂಬ್‌ ನಿಂದ ಅಳಿಸಿ ಹಾಕಲಾಗಿದ್ದು, ಯೂಟ್ಯೂಬ್ ಇಂಡಿಯಾ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಪಾಕ್‌ ನಟನಿಗೆ ಯೂಟ್ಯೂಬ್‌ ಶಾಕ್‌ ಕೊಟ್ಟಿದೆ.

    ‘ಅಭಿರ್ ಗುಲಾಲ್’ ಸಿನಿಮಾಕ್ಕೆ ಆರತಿ ಎಸ್ ಬಾಗ್ಡಿ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಫಹಾದ್ ಖಾನ್ ನಾಯಕಿಯಾಗಿ ವಾಣಿ ಕಪೂರ್ ಅಭಿನಯಿಸಿದ್ದಾರೆ. ಮೇ 9ಕ್ಕೆ ಈ ತೆರೆಗೆ ಬರಲಿದೆ. ಈ ಫಹಾದ್ ಖಾನ್ ಹೊರತುಪಡಿಸಿ ಈ ಸಿನಿಮಾದಲ್ಲಿ ಕೆಲಸ ಮಾಡಿರುವ ಎಲ್ಲರೂ ಭಾರತೀಯರೇ ಆಗಿದ್ದಾರೆ. ಆಗಿದ್ದರೂ ಪಾಕ್‌ ನಟನಿದ್ದಾನೆ ಎಂಬ  ನಟಿಸಿರುವ ಕಾರಣಕ್ಕೆ ಚಿತ್ರವನ್ನು ಬ್ಯಾನ್‌ ಮಾಡಬೇಕೆಂಬ ಕೂಗು ಇದೆ. ಕೇಂದ್ರದ ಮಾಹಿತಿ ಮತ್ತು ಪ್ರಸಾರ ಇಲಾಖೆಯು ‘ಅಬಿರ್ ಗುಲಾಲ್’ ಸಿನಿಮಾದ ಬಿಡುಗಡೆಗೆ ಅವಕಾಶ ನಿರಾಕರಿಸಿದೆ ಎನ್ನಲಾಗುತ್ತಿದೆ.

    ಪಹಲ್ಗಾಮ್  ಖಂಡಿಸಿದ್ದ ಫಾವದ್‌!

    ಪಹಲ್ಗಾಮ್  ನಡೆದ ಪೈಶಾಚಿಕ ಕೃತ್ಯವನ್ನು ಪಾಕ್‌ ನಟ ಫಾವದ್‌ ಖಾನ್‌ ಖಂಡಿಸಿದ್ದರು. ಈ ಘಟನೆಯಿಂದ ತೀವ್ರ ನೋವಾಗಿದೆ. ದಾಳಿಯಿಂದ ಅಮಾಯಕರು ಮೃತಪಟ್ಟಿದ್ದಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಸಂಚಾರ ದಟ್ಟಣೆಯಿಂದ ಮುಕ್ತಗೊಳಿಸಲು ದೆಹಲಿಯಲ್ಲಿ 1.5 ಲಕ್ಷ ಕೋಟಿ ರಸ್ತೆಗಳು ನಿರ್ಮಾಣ: ನಿತಿನ್ ಗಡ್ಕರಿ!

    June 9, 2025

    ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 9, 2025

    Dhanush: ವಾಯುಪಡೆ ಅಧಿಕಾರಿಯಾಗಿ ನಟ ಧನುಷ್: ವೈರಲ್ ಆಯ್ತು ಹೊಸ ಸಿನಿಮಾ ಲುಕ್

    June 9, 2025

    ಕೇರಳದ ಕರಾವಳಿಯಲ್ಲಿ ಸಿಂಗಾಪುರದ ಹಡಗಿನಲ್ಲಿ ಭೀಕರ ಸ್ಪೋಟ: ನೌಕಾಪಡೆಯಿಂದ ರಕ್ಷಣೆ

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    ಕನ್ನಡ ವಿರೋಧಿ ಕಮಲ್ ಹಾಸನ್’ಗೆ ಮತ್ತೆ ಮುಖಭಂಗ: ಸುಪ್ರೀಂ ಕೋರ್ಟ್’ನಲ್ಲೂ ಹಿನ್ನಡೆ

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    ಅಮೆರಿಕಾದಲ್ಲಿ ಶಿವಣ್ಣನ ಜೀವನಚರಿತ್ರೆ ಪುಸ್ತಕ ಬಿಡುಗಡೆ..ಹಾಡು ಹೇಳಿ‌ ಶಿವಪಡೆ ರಂಜಿಸಿದ ಭಜರಂಗಿ..Video ವೈರಲ್!‌

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.