Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bandipora Encounter: ಲಷ್ಕರ್ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್ ಹತ್ಯೆ!

    By Author AINApril 25, 2025
    Share
    Facebook Twitter LinkedIn Pinterest Email
    Demo

    ಪಹಲ್ಗಾಮ್​ನಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯ ಪ್ರಮುಖ ಆರೋಪಿಗಳಿಗಾಗಿ ಭಾರತೀಯ ಸೇನೆಯು ಹಗಲು-ರಾತ್ರಿ ಹುಡುಕಾಟ ನಡೆಸುತ್ತಿದೆ. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಟಾಪ್‌ ಕಮಾಂಡರ್‌ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

    ಅಲ್ತಾಫ್ ಲಲ್ಲಿ ಟಾಪ್‌ ಕಮಾಂಡರ್‌ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆಯಿತು. ಈ ಎನ್‌ಕೌಂಟರ್‌ನಲ್ಲಿ ಅಲ್ತಾಫ್‌ ಲಲ್ಲಿ ಹತ್ಯೆಯಾಗಿದ್ದಾನೆ.

    Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!

    ಈ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಇಂದು ಆಗಮಿಸಿದ್ದು ಅವರಿಗೆ ಕಾರ್ಯಾಚರಣೆಯ ವಿವರ ನೀಡಲಾಯಿತು.

     

    Demo
    Share. Facebook Twitter LinkedIn Email WhatsApp

    Related Posts

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್!

    June 9, 2025

    11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

    June 8, 2025

    ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

    June 8, 2025

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bijapur Encounter: ರಾಷ್ಟ್ರೀಯ ಉದ್ಯಾನವನದಲ್ಲಿ ಗುಂಡಿನ ಚಕಮಕಿ: ಇಬ್ಬರು ಮಾವೋವಾದಿಗಳ ಹತ್ಯೆ.!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.