ಚಿತ್ರದುರ್ಗ:– ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು 11 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
Rain News: ವಿಜಯಪುರದಲ್ಲಿ ಗುಡುಗು ಸಹಿತ ಭಾರೀ ಮಳೆ -ಸಂಚಾರ ಅಸ್ತವ್ಯಸ್ತ!
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸ್ಪಂದನಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್ ಆಡುತ್ತಿದ್ದಳು. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.