Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಿಂಧು ನದಿ ಒಪ್ಪಂದ ರದ್ದುಗೊಂಡರೆ ರಕ್ತ ಹರಿಯುತ್ತದೆ: ಭಾರತಕ್ಕೆ ಎಚ್ಚರಿಕೆ ಕೊಟ್ಟ ಬಿಲಾವಲ್‌ ಭುಟ್ಟೋ!

    By Author AINApril 26, 2025
    Share
    Facebook Twitter LinkedIn Pinterest Email
    Demo

    ಇಸ್ಲಾಮಾಬಾದ್: ಪಹಲ್ಗಾಮ್ ದಾಳಿಯ ನಂತರ ಭಾರತ ಸರ್ಕಾರ ಪಾಕಿಸ್ತಾನದ ಮೇಲೆ ಕಠಿಣ ನಿರ್ಧಾರ ತಾಳಿದೆ. ಉರಿ ಸೇನಾ ಕ್ಯಾಂಪ್, ಪುಲ್ವಾಮಾ ದಾಳಿ ಸಂದರ್ಭದಲ್ಲಿ ಭಾರತೀಯ ಸೇನೆ ದೊಡ್ಡ ಮೊಟ್ಟದಲ್ಲೇ ಪ್ರತೀಕಾರ ತೀರಿಸಿಕೊಂಡಿತ್ತು. ಇಷ್ಟಾದರೂ ಬುದ್ಧಿಕಲಿಯದ ಉಗ್ರ ಪೋಷಕನಿಗೆ ಸರಿಯಾದ ಪಾಠ ಕಲಿಸಲು ಭಾರತ ಮುಂದಾಗಿದೆ.

    ಈ ತಂತ್ರದ ಪ್ರಮುಖ ಅಂಶವೇ ಸಿಂಧೂ ಜಲ ಒಪ್ಪಂದ ತಾತ್ಕಾಲಿಕವಾಗಿ ಅಮಾನತು ಮಾಡೋದು. ಅಂತೆಯೇ ಸಭೆಯಲ್ಲಿ ತಾತ್ಕಾಲಿಕವಾಗಿ ಒಪ್ಪಂದವನ್ನು ಅಮಾನತಿನಲ್ಲಿಡಲು ನಿರ್ಧರಿಸಲಾಗಿದೆ. ಇದನ್ನು ಕೇಳಿರುವ ಪಾಕ್​ ಬುಡಕ್ಕೆ ಬೆಂಕಿ ಬಿದ್ದಂತೆ ವರ್ತಿಸಲು ಶುರುಮಾಡಿದೆ.

    Almonds: ಬಾದಾಮಿಯನ್ನು ಸಿಪ್ಪೆ ಸುಲಿದು ತಿನ್ನಬೇಕೆ, ಇಲ್ಲ ಹಸಿಯಾಗಿ ಸೇವಿಸಬೇಕೇ? ಯಾವುದು ಒಳ್ಳೆಯದು.? ಇಲ್ಲಿದೆ ಉತ್ತರ

    ಇದರ ಬೆನ್ನಲ್ಲೇ ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ನಾಲಿಗೆ ಹರಿಬಿಟ್ಟಿದ್ದಾರೆ.

    ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭುಟ್ಟೋ, ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಭುಟ್ಟೋ ಮಾತನಾಡಿದ್ದಾರೆ.

    ಪಹಲ್ಗಾಮ್ ದಾಳಿಗೆ ಪಾಕಿಸ್ತಾನವನ್ನು ಬಲಿಪಶು ಮಾಡಲಾಗುತ್ತಿದೆ. ಆ ಮೂಲಕ ಭಾರತ ತನ್ನ ಆಂತರಿಕ ಭದ್ರತಾ ಲೋಪಗಳಿಂದ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕಾಂಗ್ರೆಸ್ ನಾಯಕರ ಮನೆ ಮೇಲೆ ED ರೇಡ್: ಬಿ.ಕೆ ಹರಿಪ್ರಸಾದ್ ಹೇಳಿದ್ದೇನು..?

    June 11, 2025

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    June 11, 2025

    ಬರೀ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ಮಾಡೋದು ಸರಿಯಲ್ಲ: ED ದಾಳಿಗೆ ರಾಯರೆಡ್ಡಿ ಖಂಡನೆ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    America: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಪೊಲೀಸರ ಅಟ್ಟಹಾಸ..!

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    June 11, 2025

    4ನೇ ತರಗತಿಯಲ್ಲಿ ಹಲ್ಲೆ ನಡೆಸಿದ್ದಕ್ಕೆ 50 ವರ್ಷದ ಬಳಿಕ ಸೇಡು ತೀರಿಸಿಕೊಂಡ ವ್ಯಕ್ತಿ..!

    June 11, 2025

    ಡಿಜಿಟಲ್ ಅರೆಸ್ಟ್ ಮಾಡಿ ವೃದ್ಧರಿಗೆ ವಂಚನೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಕೇಸ್, ಪ್ರಮುಖ ಆರೋಪಿಗಾಗಿ ಹುಡುಕಾಟ!

    June 11, 2025

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್!

    June 10, 2025

    ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ!

    June 10, 2025

    Meghalaya murder: ಮದುವೆಯಾದ 3 ದಿನಕ್ಕೆ ಸೋನಂ ಸ್ಕೆಚ್: ಗಂಡನ ಕೊಲೆಗೆ 20 ಲಕ್ಷ ರೂ. ಆಮಿಷ..!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.