ಉತ್ತರ:- ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಪಹಲ್ಗಾಮ್ ದಾಳಿ: ಕೇಂದ್ರದ ಇಂಟಲಿಜೆನ್ಸಿ ಸಂಪೂರ್ಣ ವಿಫಲ- ಶಾಸಕ ಶರತ್ ಬಚ್ಚೇಗೌಡ!
ಅನೀಸ್ ಹುಲ್ಗರ್ ಬಂಧಿತ ಆರೋಪಿ. ಆರೋಪಿ ಅನೀಸ್ ಹುಲ್ಗರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮೀತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಆಸ್ಸಾಂ ರಾಜ್ಯದ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಅವರ ಮುಖಗಳ ಭಾವಚಿತ್ರಗಳನ್ನು ನಾಯಿಯ ದೇಹದ ಭಾವಚಿತ್ರಗಳಿಗೆ ಅಂಟಿಸಿದ್ದಾನೆ.
ಎಐಎಮ್ಐಎಮ್ ಪಕ್ಷದ ಸಂಸದ ಅಸಾವುದ್ದಿನ ಓವೈಸಿ ಡಾಗ್ ಚೈನ ಹಿಡಡಿಕೊಂಡು ಹೋಗುತ್ತಿರುವ ಭಾವಚಿತ್ರವನ್ನು ಫೇಸ್ಬುಕ್ ಖಾತೆ ಅಕೌಂಟ್ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ಎರಡು ವರ್ಗಗಳ ಜನರ ದ್ವೇಷ-ವೈಶ್ಯಮ್ಯ ಬೆಳೆಯುವಂತೆ ಮಾಡಲು ಪ್ರಚೋದಿಸುತ್ತಿದ್ದಾನೆ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ ಎಂದು ಆರೋಪಿ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.