Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಾ.ಕಸ್ತೂರಿ ರಂಗನ್ ನಿಧನದಿಂದ ದೇಶಕ್ಕೆ, ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ : ಸಿಎಂ ಸಿದ್ದರಾಮಯ್ಯ

    By AIN AuthorApril 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ದೇಶಕ್ಕೆ ಅದರಲ್ಲೂ ವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ: ಕೆ ಕಸ್ತೂರಿ ರಂಗನ್ ರವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ಅವರು ದೇಶ ಕಂಡಂತ ಹೆಸರಾಂತ ವಿಜ್ಞಾನಿ.ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ದ್ದವರು. ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರನ್ನು ನಾವು ಮರೆಯಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಮಾಡುವ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು ಎಂದರು.

    ಪರಿಸರ ಕ್ಷೇತ್ರಕ್ಕೆ ಹಾಗೂ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾದುದು. ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ನಿಮ್ಮ ಮನೆಯಲ್ಲೂ 60 ವರ್ಷ ಮೇಲ್ಪಟ್ಟವರು ಇದ್ರೆ, ಈ ಸುದ್ದಿ ನೋಡಿ!

    ಅನಿವಾರ್ಯವಾದಾಗ ಮಾತ್ರ ಯುದ್ಧಮಾಡಬೇಕು.
    ಯುದ್ಧ ಬೇಡ ಎಂಬ ಮುಖ್ಯಮಂತ್ರಿಗಳ ಹೇಳಿಕೆಯ ಬಗ್ಗೆ ಚರ್ಚೆಗಳಾಗುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯುದ್ಧ ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಯುದ್ಧದಿಂದ ಪರಿಹಾರವಾಗಲು ಸಾಧ್ಯವಿಲ್ಲ. ಅನಿವಾರ್ಯವಾದಾಗ ಮಾತ್ರ ಮಾಡಬೇಕು. ಕೇಂದ್ರ ಸರ್ಕಾರದ ಭದ್ರತಾ ವ್ಯವಸ್ಥೆಯ ವೈಫಲ್ಯ ಇದೆ ಎಂದು ಹೇಳಿದ್ದೇನೆ. 28 ಜನ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಅಸುನೀಗಿದ್ದಾರೆ. ಹಿಂದೆ ಪುಲ್ವಾಮಾ ದಾಳಿಯಲ್ಲಿ 40 ಸೈನಿಕರು ಮೃತಪಟ್ಟಿದ್ದರು. ಕೇಂದ್ರ ಸರ್ಕಾರ ಭದ್ರತೆಯನ್ನು ಸರಿಯಾದ ರೀತಿಯಲ್ಲಿ ಕೊಟ್ಟಿರಲಿಲ್ಲ. ತಕ್ಷಣಕ್ಕೆ ಯುದ್ಧ ಬೇಡ ಆದರೆ ಯುದ್ಧ ಮಾಡಲೇಬಾರದು ಎಂದೇನಿಲ್ಲ ಎಂದರು.

    ಸಿದ್ದರಾಮಯ್ಯ ಅವರು ಓಲೈಕೆ ರಾಜಕಾರಣ ಮಾಡುತ್ತಾರೆ ಎಂಬ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ ಸಿಎಂ ಬಿಜೆಪಿ ಹೇಳುವುದೆಲ್ಲ ಸರಿಯಲ್ಲ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025

    Heart Attack Symptoms: ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಂಡು ಬರುತ್ತವೆ..! ನಿರ್ಲಕ್ಷಿಸಬೇಡಿ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.