Close Menu
Ain Live News
    Facebook X (Twitter) Instagram YouTube
    Friday, May 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಅಕ್ರಮ ಗೋವು ಸಾಗಾಣಿಕೆ: ಮುತಾಲಿಕ್ ನೇತೃತ್ವದಲ್ಲಿ ದಾಳಿ, ಪೊಲೀಸರ ವಶಕ್ಕೆ

    By AIN AuthorApril 28, 2025
    Share
    Facebook Twitter LinkedIn Pinterest Email
    Demo

    ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ವಾಹನವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರು ತಡೆದು , ಗೋವುಗಳ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದರು.

    ಧಾರವಾಡ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಗೋವು ಸಾಗಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಪೊಲೀಸರಿಗೆ ಆಗ್ರಹಿಸಿದರು.

    ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಹೈ ಅಲರ್ಟ್ ; ಕಾರಣ ಇಲ್ಲಿದೆ..

    ಸ್ಥಳೀಯರು ಹಾಗೂ ಶ್ರೀ ರಾಮ ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ತಡೆದು, ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಕಾರಣ ಧಾರವಾಡ ಗರಗ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಕಾಟೀಕರ್ ಸೇರಿದಂತೆ ಶ್ರೀ ರಾಮ ಸೇನೆ ಕಾರ್ಯಕರ್ತರು ಇದ್ದರು. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಸ್ನೇಹ, ಸಿನಿಮಾ ಅಂತ ಹೇಳಿ ಶಿವಣ್ಣ ಸುಮ್ಮನಾಗಿರುವುದು ಸರಿಯಲ್ಲ: ನಟ ಅಹಿಂಸಾ ಚೇತನ್

    May 30, 2025

    ಮೇಕೆ ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ..! ಗಂಭೀರ ಗಾಯ

    May 30, 2025

    ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು..!

    May 30, 2025

    ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಕೋಲಾರದಲ್ಲಿ ಕರವೇ ಪ್ರತಿಭಟನೆ!

    May 30, 2025

    ಕಂದಾಯ ಇಲಾಖೆ ಸಚಿವರು ನೋಡಲೇಬೇಕಾದ ಸುದ್ದಿ: AC, DC ಆದೇಶಗಳಿಗಿಲ್ಲ ಕವಡೆ ಕಾಸಿನ ಕಿಮ್ಮತ್ತು

    May 30, 2025

    ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ..!

    May 30, 2025

    ವ್ಯಾಪಕ ಮಳೆ: 100ರ ಗಡಿ ದಾಟಿದ ಕೆ.ಆರ್.ಎಸ್ ಡ್ಯಾಂ ನ ನೀರಿನ ಮಟ್ಟ.!

    May 30, 2025

    ಪೌರ ನೌಕರರ ಮುಷ್ಕರ: ಗಬ್ಬೆದ್ದು ನಾರುತ್ತಿರುವ ರಸ್ತೆಗಳು..!

    May 30, 2025

    ಗುಡ್ಡ ಕುಸಿತ ದುರಂತ: ಸಾವು ಗೆದ್ದ ತಾಯಿ: ಫಲಿಸಲೇ ಇಲ್ಲ ತಾಯಿಯ ಕರುಳಿನ ಕೂಗು – ಇಬ್ಬರು ಮಕ್ಕಳ ದುರ್ಮರಣ..!

    May 30, 2025

    ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು: ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಯು.ಟಿ ಖಾದರ್ ಸೂಚನೆ

    May 30, 2025

    ಮಳೆ ಆರ್ಭಟಕ್ಕೆ ಮಂಗಳೂರಿನಲ್ಲಿ ಪ್ರವಾಹ: ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು – ಗುಡ್ಡ ಕುಸಿದು ಮಗು ಸಾವು

    May 30, 2025

    ಭಾರೀ ಮಳೆ: ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು!

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.