ಆಂಧ್ರಪ್ರದೇಶ:- ಆಂಧ್ರಪ್ರದೇಶದಲ್ಲಿ ದುರ್ಘಟನೆ ಸಂಭವಿಸಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ಊಬರ್, ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ – ಹೈಕೋರ್ಟ್!
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸಿಂಹಾಚಲಂ ದೇವಾಲಯದ ಗೋಡೆ ಕುಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ ಕುಸಿದು ಬಿದ್ದಿದೆ. ಶ್ರೀ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಚಂದನಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.