Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸವೇಶ್ವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು: ಬ್ರಹ್ಮಾನಂದಮಠ ಸ್ವಾಮೀಜಿ

    By Author AINApril 30, 2025
    Share
    Facebook Twitter LinkedIn Pinterest Email
    Demo

    ಮಡಕೆ ಮಾಡುವಡೆ ಮಣ್ಣೆ ಮೊದಲು ತೊಡಿಗೆಯ ಮಾಡುವಡೆ ಹೊನ ಮೊದಲು ಶಿವಪತವನರಿವಡೆ ಗುರುಪಥವೆ ಮೊದಲು ಕೂಡಲಸಂಗಮದೇರನರಿವಡೆ ಶರಣರ ಸಂಗವೇ ಮೊದಲು. ಆಚಾರವೇ ಸ್ವರ್ಗ ಅನಾಚಾರವೇ ನರಕ.
    ಮಾಡಿ ಮಾಡಿ ಕೆಟ್ಟವರು ಮನವಿಲ್ಲದೆ ನೀಡಿ ನೀಡಿ ಕೆಟ್ಟವರು ನಿಜವಿಲ್ಲದೆ ಮಾಡುವ ನೀಡುವ ನಿಜಗುಣವುಳ್ಳಡೆ ಕೂಡಿ ಕೊಂಬ ನಮ್ಮ ಕೂಡಲಸಂಗಮದೇವ.ಈ ಪುಣ್ಯದ ಭೂಮಿಯಲ್ಲಿ ಶ್ರೇಷ್ಠ ನಾಯಕನಾಗಿ ಬೆಳೆದವರು ಬಸವಣ್ಣನವರು.

    ಬಸವಣ್ಣನವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕೆಂದು ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಹೊಸ ಬಸ್ ನಿಲ್ದಾಣದಿಂದ ರಬಕವಿಯ ಶ್ರೀ ವಿರಕ್ತಮಠದವರಿಗೆ ವಾದ್ಯ ಮೇಳದೊಂದಿಗೆ ಶ್ರೀ ಬಸವೇಶ್ವರ ಭಾವಚಿತ್ರ ಮೆರವಣಿಗೆ ಮಾಡುವುದರ ಮುಖಾಂತರ ಅದ್ದೂರಿಯಾಗಿ ಬಸವ ಜಯಂತಿ ಕಾರ್ಯಕ್ರಮ ನಡೆಯಿತು.

    kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ

    ಇದೇ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಬ್ರಹ್ಮಾನಂದ ಮಠ. ತೇರದಾಳ ಶಾಸಕ ಸಿದ್ದು ಸವದಿ.ಮಾಹಾದೇವ ದುಪದಾಳ.ಸಂಜಯ ತೇಗಿ.ಪ್ರಶಾಂತ ಪಾಲಬಾವಿ.ಮಾಹಾದೇವ ಕೋಟ್ಯಾಳ.ಬಾಬು ಮಾಹಾಜನ.ಮಲಪ್ಪಾ ಕುಚನೂರ.ರವಿ ಗಡಾದ.ರಾಮಣ್ಣ ಹುಲಕುಂದ.ಈರಣ್ಣಾ ಗುಣಕಿ.ಚಿದಾನಂದ ಸೋಲ್ಲಾಪುರ.ಬಸವರಾಜ ತೇಗಿ.ನೀಲಕಂಠ ಮುತ್ತುರ.ಸುಭಾಷ ಮದರಖಂಡಿ.ಸಿದ್ದು ಅರಬಳ್ಳಿ.ಗುರುಪ್ಪಾಯ್ಯ ಅಮ್ಮನಗಿಮಠ.ಬಸು ಅಮ್ಮನಿಗಿಮಠ.ಸಂಜು ತೇಲಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025

    ಕೋಲಾರ – ಪತ್ರಕರ್ತರು ವೃತ್ತಿಧರ್ಮಪಾಲಿಸಿ, ಬರಹದಲ್ಲಿ ಸಮಾಜದ ಹಿತವಿರಲಿ- ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ

    July 1, 2025

    ಸೆಪ್ಟೆಂಬರ್ ಕ್ರಾಂತಿ, ಸುರ್ಜೇವಾಲ ಸಭೆ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದಿಷ್ಟು..

    July 1, 2025

    MANDYA – ಸಿಎಂ ಸಿದ್ದರಾಮಯ್ಯ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

    July 1, 2025

    KODAGU – ಹಾರಂಗಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    July 1, 2025

    BELAGAVI – ಆಟೋದಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

    July 1, 2025

    ಸಿದ್ದರಾಮಯ್ಯ ಲಾಟರಿ ಹೊಡೆದ್ಬಿಟ್ಟ – ಸಂಚಲನ ಸೃಷ್ಟಿಸಿದ ಬಿ.ಆರ್.ಪಾಟೀಲ್ ವಿಡಿಯೋ

    July 1, 2025

    ಸಂಘಟನಕಾರ, ಹೋರಾಟಗಾರನಿಗೆ ಕೊಡುವ ಅವಕಾಶ- ಡಿಕೆಶಿ ಪರ ಇಕ್ಬಾಲ್ ಹುಸೇನ್ ಬ್ಯಾಟಿಂಗ್

    July 1, 2025

    ದಾವಣಗೆರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ;ತಾಯಿ-ಮಗ ದುರ್ಮರಣ

    July 1, 2025

    ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ; ಕೊನೆಗೂ ಗಡಿ ಉಸ್ತುವಾರಿ ಸಚಿವರ ನೇಮಿಸಿದ ಸರ್ಕಾರ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.