Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: CM ಸಿದ್ದರಾಮಯ್ಯ

    By Author AINApril 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ,

    kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ

    ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು  ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ  ಶುಭಾಶಯಗಳನ್ನು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಹೀನ ಕೃತ್ಯಗಳಲ್ಲಿ ಭಾಗಿಯಾದವರ ರಕ್ಷಣೆಗೆ ನಿಂತಿರುವ ರಾಜ್ಯ ಸರ್ಕಾರ: ಅರವಿಂದ್ ಬೆಲ್ಲದ್ ವಾಗ್ದಾಳಿ!

    May 29, 2025

    ಎಲೆಕ್ಟ್ರಿಕ್ ಬಸ್ ರಿಪೇರಿ ಮಾಡುವಾಗ ಬೆಂಕಿ ಅವಘಡ: ಮೆಕ್ಯಾನಿಕ್ ಸ್ಥಿತಿ ಗಂಭೀರ!

    May 29, 2025

    ಹುಟ್ಟಿನಿಂದಲೇ ಮೊಣಕಾಲು ಚಲನೆಗೆ ತೊಂದರೆ: 9 ವರ್ಷದ ಬಾಲಕಿಗೆ ಹೊಸ ಜೀವನೋತ್ಸಾಹ ನೀಡಿದ ಮೆಡಿಕವರ್ ಆಸ್ಪತ್ರೆ

    May 29, 2025

    ಹಳೇಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್ : ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ, 43 ಕ್ರಿಮಿನಲ್‌ ಪ್ರಕರಣ ವಾಪಸ್‌ ರದ್ದು ಮಾಡಿದ ಹೈಕೋರ್ಟ್

    May 29, 2025

    ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಬಿಂದಾಸ್‌ ಟಾಕ್

    May 29, 2025

    ಕ್ಷಮೆ ಕೇಳಲ್ಲ ಕಮಲ್‌ ಹಾಸನ್‌ ಪಟ್ಟು, ಸಿನಿಮಾ ರಿಲೀಸ್‌ ಮಾಡಕ್ಕೆ ಬಿಡಲ್ಲ ಕನ್ನಡಿಗರ ಸಿಟ್ಟು!

    May 29, 2025

    35 ಸಾಧಕರಿಗೆ ಜೀ ಕನ್ನಡ ನ್ಯೂಸ್‌ ವಾಹಿನಿಯ ರಿಯಲ್‌ ಸ್ಟಾರ್ಸ್ ಅವಾರ್ಡ್ಸ್‌ ಪ್ರದಾನ‌

    May 29, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಧಾರಕಾರ ಮಳೆ ಸಾಧ್ಯತೆ!

    May 29, 2025

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

    May 29, 2025

    Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್!

    May 29, 2025

    ರಾಯಚೂರಿನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

    May 29, 2025

    ಕ್ಷಮೆ ಕೇಳಲ್ಲ ಎಂದ ಕಮಲ್ ಹಾಸನ್: ನಟನ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.