Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    SSLC-ITI ಪಾಸಾದವರಿಗೆ ಗುಡ್ ನ್ಯೂಸ್: ಭಾರತೀಯ ರೈಲ್ವೆ ಇಲಾಖೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ

    By Author AINApril 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ, ಆಗ್ನೇಯ ಮಧ್ಯ ರೈಲ್ವೆ ಇಲಾಖೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಉದ್ಯೋಗಗಳನ್ನು ಭರ್ತಿ ಮಾಡಲಾಗುತ್ತಿದೆ. ಇವು ಅಪ್ರೆಂಟಿಸ್ ಹುದ್ದೆಗಳು ಆಗಿದ್ದರಿಂದ ಯಾವುದೇ ಪರೀಕ್ಷೆ ಇರುವುದಿಲ್ಲ.

    kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ

    ಕೇವಲ ಮೆರಿಟ್ ಲಿಸ್ಟ್​ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಭಾರತದಲ್ಲಿ ರೈಲ್ವೆ ಇಲಾಖೆಯು ಅತ್ಯಂತ ದೊಡ್ಡ ಜಾಲ ಹೊಂದಿದೆ. ಅಭ್ಯರ್ಥಿಗಳು ಅಪ್ರೆಂಟಿಸ್​ ಆಗಿ ಕೆಲಸ ಮಾಡಿದರೆ ಮುಂದೆ ನೀವು ದೇಶದಲ್ಲಿ ಎಲ್ಲಿಯೇ ಹೋದರು ರೈಲ್ವೆ ಇಲಾಖೆಯಲ್ಲಿ ಒಂದು ಅವಕಾಶ ಸುಲಭವಾಗಿ ಸಿಗಬಹುದು.

    ಒಟ್ಟು ಉದ್ಯೋಗಗಳು- 1007

    ಅರ್ಜಿ ಶುಲ್ಕ
    ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅರ್ಹತೆ ಆಧಾರಿತವಾಗಿದೆ. ಹೀಗಾಗಿ ಯಾವುದೇ ವರ್ಗಕ್ಕೆ ಅರ್ಜಿ ಶುಲ್ಕ ಇರಲ್ಲ.

    ಶೈಕ್ಷಣಿಕ ಅರ್ಹತೆ- 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕ ಇರಬೇಕು. ಜೊತೆಗೆ ITI ಪ್ರಮಾಣೀಕರಣ ಹೊಂದಿರಬೇಕು.

    ವಯೋಮಿತಿ- 15 ರಿಂದ 24 ವರ್ಷದ ಒಳಗಿನವರಿಗೆ ಅವಕಾಶ ಇದೆ

    ಹುದ್ದೆಗೆ ಆಯ್ಕೆ ಪ್ರಕ್ರಿಯೆ

    ಮೆರಿಟ್ ಲಿಸ್ಟ್​
    ದಾಖಲೆ ಪರಿಶೀಲನೆ
    ವೈದ್ಯಕೀಯ ಪರೀಕ್ಷೆ

    ಅರ್ಜಿ ಸಲ್ಲಿಕೆ ಮಾಡಲು ಕೊನೆ ದಿನಾಂಕ- 04 ಮೇ 2025

     

    Demo
    Share. Facebook Twitter LinkedIn Email WhatsApp

    Related Posts

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.