ಬೆಂಗಳೂರು:- ನಗರದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲಿದ್ದ ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯ ತಂಪೆರಿದ್ದಾನೆ.
ಕೇಂದ್ರದಿಂದ ರೈತರಿಗೆ ಸಿಕ್ತು ಗುಡ್ ನ್ಯೂಸ್: ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ತರ ನಿರ್ಧಾರ ಇಲ್ಲಿವೆ!
ಬಿಸಿ ಬಿಸಿ ಗಾಳಿ, ಶಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಲಿ ಮಂದಿಗೆ ಮಳೆರಾಯ ತಂಪೆರದಿದ್ದಾನೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಹೀಗಾಗಿ ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಸಹ ಘೋಷಿಸಿತ್ತು. ಇದೀಗ ಸಿಲಿಕಾನ್ ಸಿಟಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ವಸಂತನಗರ, ವಿಜಯನಗರ, ರಾಜಭವನ, ವಿಧಾನಸೌಧ ಸೇರಿದಂತೆ ಹಲವಾರು ಕಡೆಗಳಲ್ಲಿ ಮಳೆಯಾಗಿದೆ.
ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.