Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    SSLC ರಿಸಲ್ಟ್ ಪ್ರಕಟ: ಈ ಬಾರಿ 66.14% ಫಲಿತಾಂಶ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ!

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ದ್ವಿತೀಯ ಪಿಯುಸಿ ಫಲಿತಾಂಶದ ಬಳಿಕ ತಮ್ಮ ಫಲಿತಾಂಶದ ಕಡೆ ಹೆಚ್ಚು ಟೆನ್ಷನ್ ತೆಗೆದುಕೊಂಡಿದ್ದ SSLC ವಿದ್ಯಾರ್ಥಿಗಳು ಕೊನೆಗೂ ರಿಲೀಫ್ ಆಗುವ ಕ್ಷಣ ಬಂದೇ ಬಿಟ್ಟಿದೆ. ಮಾರ್ಚ್ ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ 66.14% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

    ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

    ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ.

    ಫಲಿತಾಂಶ ಹೀಗಿದೆ!

    ಹಾಜರಾದ ವಿದ್ಯಾರ್ಥಿಗಳು 842173

    ಉತ್ತೀರ್ಣರಾದರು 524984

    ಶೇಕಡಾ 66.14%

    ಫೇಲ್ ಆದವರು – 317,189

    ಕರ್ನಾಟಕ SSLC ಫಲಿತಾಂಶ ದಿನಾಂಕ ಮತ್ತು ಸಮಯವನ್ನು ಪರೀಕ್ಷಾ ಮಂಡಳಿಯು ಅಧಿಕೃತವಾಗಿ ಘೋಷಿಸಿದೆ. 2024-25ನೇ ಸಾಲಿನ ಎಸ್​​ಎಸ್​ಎಲ್‌​​ಸಿ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ 2,818 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.