Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯತ್ನಾಳ್ ಸವಾಲು ಸ್ವೀಕರಿಸಿದ ಸಚಿವ: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಶಿವಾನಂದ ಪಾಟೀಲ್!

    By AIN AuthorMay 2, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

    ಹಿಂದೂಗಳು ಹೆದರಿ ಬದುಕಬೇಕಾದ ಸ್ಥಿತಿ ನಿರ್ಮಾಣ ; ಹತ್ಯೆಗೊಳಗಾದ ಸುಹಾಶ್ ಶೆಟ್ಟಿ ತಾಯಿ

    ರಾಜೀನಾಮೆ ಪತ್ರದಲ್ಲಿ ಏನಿದೆ?

    ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದೇನೆ. ಅವರು ನಮ್ಮ ಪೂರ್ವಜರ ಮನೆತನದ ಹೆಸರಿನ ಬಗ್ಗೆ ತಪ್ಪಾಗಿ ಮಾತನಾಡಿದ್ದರು. ಅವರೂ ಸಹ ರಾಜೀನಾಮೆ ನೀಡಿ ಅದು ಅಂಗೀಕಾರವಾದರೆ ಮಾತ್ರ ತಮ್ಮ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ ಹೇಳಿದ್ದಾರೆ.

    ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ, ಬಸನಗೌಡ ಆರ್. ಪಾಟೀಲ್ ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ’’ ಎಂದು ಸ್ಪೀಕರ್ ಯುಟಿ ಖಾದರ್​ಗೆ ಬರೆದ ಪತ್ರದಲ್ಲಿ ಶಿವಾನಂದ ಪಾಟೀಲ್ ಉಲ್ಲೇಖಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮಳೆಯ ಅವಾಂತರ: ಶಿರಾಡಿಘಾಟ್ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ!

    June 17, 2025

    ಬಟ್ಟೆ ಒಣಗಿಸಲು ಕಬ್ಬಿಣದ ತಂತಿ ಕಟ್ಟುವಾಗ ದುರಂತ: ಇಬ್ಬರು ರೈತರು ಸಾವು!

    June 17, 2025

    ಚಿಕ್ಕೋಡಿ: ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ನಾಪತ್ತೆ!

    June 17, 2025

    ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವು!

    June 17, 2025

    ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು!

    June 17, 2025

    ದೆವ್ವ ಬಿಡಿಸೋದಾಗಿ ಬ್ಯಾಂಕ್ ಉದ್ಯೋಗಿ ಮಹಿಳೆಗೆ 28 ಲಕ್ಷ ವಂಚನೆ!

    June 17, 2025

    ಇಡಿಯಿಂದ ಸಮನ್ಸ್ ಬಂದಿದೆ, ಅವರು ಹೇಳಿದ ದಿನ ವಿಚಾರಣೆಗೆ ಹೋಗಲು ಆಗಲ್ಲ: ಡಿಕೆ ಸುರೇಶ್!

    June 17, 2025

    ಚಿನ್ನಸ್ವಾಮಿ ದುರಂತ: ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್!

    June 17, 2025

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!

    June 17, 2025

    ಕೋಲಾರ: ಜಿಲ್ಲೆಯಲ್ಲಿ ನಮಗೆ ಹೈಕಮಾಂಡ್ ಯಾರು ಇಲ್ಲ – ಶಾಸಕ SN ನಾರಾಯಣಸ್ವಾಮಿ

    June 17, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

    June 17, 2025

    ಮಂಡ್ಯ : 7 ತಿಂಗಳ ಟಗರು ಬರೋಬ್ಬರಿ 1.60 ಲಕ್ಷ ರೂ.ಗೆ ಮಾರಾಟ..!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.