ದಾವಣಗೆರೆ:- ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.
ಕಾರ್ತಿಕ್(22), ಚವಳಿ ಸಂತು(30), ನವೀನ್(26) ನವೀನ್(26), ಗುಂಡಪ್ಪ(32), ಬಸವರಾಜ್(22), ಹನುಮಂತಪ್ಪ(23), ಗಿಡ್ಡ ವಿಜಿ(27), ಚಿಕ್ಕಮ್ಮನಹಳ್ಳಿ ಶಿವು(30), ಕಡ್ಡಿ ರಾಘು(27), ಪ್ರಶಾಂತ್(28) ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಹುತೇಕ ಆರೋಪಿಗಳು ಹತ್ಯೆಯಾದ ಸಂತೋಷ್ ಕುಮಾರ್ನ ಆಪ್ತರಾಗಿದ್ದಾರೆ. ರೌಡಿಶೀಟರ್ ಬುಳ್ಳ ನಾಗನ ಹತ್ಯೆಯಲ್ಲೂ ಇದೇ ಆರೋಪಿಗಳು ಭಾಗಿಯಾಗಿದ್ದರು. ಇದೇ ಗ್ಯಾಂಗ್ನಿಂದ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯಾಗಿದೆ.
ರೌಡಿಶೀಟರ್ ಬುಳ್ಳ ನಾಗನ ಹತ್ಯೆಯಲ್ಲೂ ಇದೇ ಆರೋಪಿಗಳು ಭಾಗಿಯಾಗಿದ್ದರು. ಇದೇ ಗ್ಯಾಂಗ್ನಿಂದ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಹತ್ಯೆಯಾಗಿದೆ. ಸೋಮವಾರ ದಾವಣಗೆರೆಯ ಸೋಮೇಶ್ವರ ಆಸ್ಪತ್ರೆ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಸಂತೋಷ್ ಕುಮಾರ್ನನ್ನು ಆರೋಪಿಗಳು ಹತ್ಯೆಗೈದಿದ್ದರು.