Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Operation Sindoor: ಪಾಕ್ ಮೇಲೆ ಭಾರತದ ದಾಳಿ..ಉಗ್ರ ಹಫೀಜ್‌ ಅಡಗುತಾಣ ಡಮಾರ್!

    By AIN AuthorMay 7, 2025
    Share
    Facebook Twitter LinkedIn Pinterest Email
    Demo

    ಇತ್ತೀಚೆಗೆ ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇಂದು ಭಾರತೀಯ ಸೇನೆ ಪಾಕಿಸ್ತಾನಕ್ಕೆ ದೊಡ್ಡ ಶಾಕ್‌ ಕೊಟ್ಟಿದೆ. ಕಾಶ್ಮೀರದ ಬೈಸರನ್‌ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್‌ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌ ಆಗಿದ್ದಾರೆ

    ‘ಭಾರತ್​ ಮಾತಾಕೀ ಜೈ’: ಆಪರೇಷನ್ ಸಿಂಧೂರ್​ ಬೆನ್ನಲ್ಲೇ ರಾಜನಾಥ್ ಸಿಂಗ್​ ಟ್ವೀಟ್!

    ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತೀಯ ಸೇನೆ ಹಾಗೂ ಭಾರತೀಯ ವಾಯುಪಡೆ ಜಂಟಿಯಾಗಿ ಆಪರೇಷನ್ ಸಿಂಧೂರ್ ಆರಂಭಿಸಿವೆ. ಮುರೀದ್ಕೆ, ಮುಜಾಫರ್​ಬಾದ್, ಬಹಾವಲ್​ಪುರ್, ಕೋಟ್ಲಿ, ಚಾಕ್​ಅಮ್ರು, ಗುಲ್​ಪುರ್, ಭಿಂಬರ್​ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿಯಾಗಿದೆ.

    ಇನ್ನು ಭಾರತೀಯ ವಾಯುಪಡೆಯು ರಫೇಲ್‌ ಜೆಟ್​ ಯುದ್ಧ ವಿಮಾನ ಬಳಿಕ ಸ್ಕಲ್ಪ್ ಕ್ಷಿಪಣಿಯನ್ನು ಉಡಾಯಿಸಿದೆ. ವಿಶೇಷ ಅಂದರೆ ಹಫೀಜ್ ಸಯೀದ್ ಅಡಗುತಾಣದ ಮೇಲೆ ಅಟ್ಯಾಕ್ ಮಾಡಲಾಗಿದೆ. ಪಾಕಿಸ್ತಾನಕ್ಕೆ ಚೀನಾ ನೀಡಿದ್ದ ಜೆಫ್​-17 ಯುದ್ಧ ವಿಮಾನವನ್ನೂ ಹೊಡೆದುರುಳಿಸಲಾಗಿದೆ.

    ಇನ್ನೂ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

    May 10, 2025

    ಭಾರತೀಯ ವಾಯುಪಡೆ ದಾಳಿ: ಪಾಕಿಸ್ತಾನದಲ್ಲಿ ತೈಲ ಬಿಕ್ಕಟ್ಟು – ರಾಜಧಾನಿಯಲ್ಲಿ ಪೆಟ್ರೋಲ್ ಬಂಕ್‌ʼಗಳು ಬಂದ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025

    ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ

    May 10, 2025

    ಭಾರತ-ಪಾಕಿಸ್ತಾನ ಉದ್ವಿಗ್ನತೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

    May 10, 2025

    India Pakistan War: ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ!

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.