Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್ʼಗೆ ಜನ ತರಾಟೆ! ಆಕ್ರೋಶ ಬೆನ್ನಲ್ಲೇ ಟ್ವೀಟ್ ಡಿಲೀಟ್

    By Author AINMay 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಅಮಾಯಕರ ಬಲಿ ಪಡೆದ ಉಗ್ರರ ವಿರುದ್ಧ ಭಾರತ ಕೊನೆಗೂ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22ರಂದು ಪಹಲ್ಗಾಮ್​ನ ಬೈಸರನ್​​ನಲ್ಲಿ ಅಮಾಯಕ ಹಿಂದೂಗಳ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಪೈಶಾಚಿಕ ದಾಳಿ ನಡೆಸಿ, ಬರೋಬ್ಬರಿ 26 ಮಂದಿಯ ಜೀವವನ್ನು ತೆಗೆದಿದ್ದರು. ಈ ಕೃತ್ಯದ ಬೆನ್ನಲ್ಲೇ ಇಡೀ ದೇಶ ಪಾಕಿಸ್ತಾನದ ಮೇಲೆ ಕೆಂಡ ಕಾರಿತ್ತು. ಅದರಂತೆ ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ.

    ನಿಮಗೆ ರಾತ್ರಿ ಮಲಗುವಾಗ ನರ ನೋವು ಬಂದರೆ ನಿರ್ಲಕ್ಷ್ಯ ಬೇಡ, ತಪ್ಪದೇ ಈ 3 ಪರೀಕ್ಷೆಗಳನ್ನು ಮಾಡಿಸಿ!

    ಭಾರತದ ಸೇನಾ ಕಾರ್ಯಾಚರಣೆಯಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಯೋಧರಿಗೆ ಹೊಗಳಿಕೆಯ ಮಹಾಪೂರವೇ ಹರಿದುಬರುತ್ತಿದೆ, ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡಿದ್ದು ಮತ್ತೆ ಎಡವಟ್ಟು ಮಾಡಿಕೊಂಡಿದೆ. ʻಆಪರೇಷನ್‌ ಸಿಂಧೂರʼ ಬೆನ್ನಲ್ಲೇ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್‌,

    ಮಹಾತ್ಮ ಗಾಂಧಿ ಅವರ ʻಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿʼ ಎಂಬ ಸಂದೇಶವನ್ನು ಹಂಚಿಕೊಂಡಿತ್ತು. ಕಾಂಗ್ರೆಸ್‌ ವಿರುದ್ಧ ನೆಟ್ಟಿಗರು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಕೆಲವೇ ಕ್ಷಣಗಳಲ್ಲಿ ಎಕ್ಸ್‌ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿ, ಮತ್ತೊಂದು ಪೋಸ್ಟ್‌ ಹಂಚಿಕೊಂಡು ಸೇನೆಯನ್ನು ಕೊಂಡಾಡಿದೆ.

    The Indian Air Force (IAF), widely recognised as one of the world's strongest air forces gave a befitting reply to the cowardly #PahalgamTerroristAttack

    We stand with the govt, we stand with our security forces. #OperationSindoor pic.twitter.com/NnkFjr9MEq

    — Karnataka Congress (@INCKarnataka) May 7, 2025

    ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದೆಂದು ವ್ಯಾಪಕವಾಗಿ ಗುರುತಿಸಲ್ಪಟ್ಟ ಭಾರತೀಯ ವಾಯುಪಡೆ (IAF) ಹೇಡಿತನದ ಪಹಲ್ಗಾಮ್‌ ದಾಳಿಗೆ ತಕ್ಕ ಉತ್ತರ ನೀಡಿದೆ. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆʼ ಎಂದು ಮತ್ತೊಂದು ಪೋಸ್ಟ್‌ ಅನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    May 11, 2025

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    India-Pakistan: ಇಂದು ಸಂಜೆ 5 ಗಂಟೆಯಿಂದಲೇ ಕದಮ ವಿರಾಮಕ್ಕೆ 2 ರಾಷ್ಟ್ರಗಳು ಘೋಷಣೆ..!

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಭಾರತ-ಪಾಕ್‌ ಕದನಕ್ಕೆ ವಿರಾಮ: ಉಭಯ ರಾಷ್ಟ್ರಗಳ ಸಮ್ಮತಿ – ಟ್ರಂಪ್‌ ಘೋಷಣೆ

    May 10, 2025

    ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

    May 10, 2025

    ಭಾರತ-ಪಾಕಿಸ್ತಾನ ಉದ್ವಿಗ್ನತೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

    May 10, 2025

    India Pakistan War: ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ!

    May 10, 2025

    ಪಾಕ್ ದಾಳಿಗೆ ಗೋರಂಟ್ಲು ಯೋಧ ಹುತಾತ್ಮ: ಬೆಂಗಳೂರಿಗೆ ಆಗಮಿಸಿದ ಮುರಳಿ ನಾಯಕ್ ಪಾರ್ಥಿವ ಶರೀರ

    May 10, 2025

    India Pakistan War: ಸುಳ್ಳು ಪೋಸ್ಟ್ ಹಾಕುವ ವಿಚಾರ: ಸಚಿವ ಪರಮೇಶ್ವರ್ ಹೇಳಿದ್ದೇನು..?

    May 10, 2025

    ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿ.ಕೆ. ಶಿವಕುಮಾರ್ ಮನವಿ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.