Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬಾಗಲಕೋಟೆ: ನಾಳೆ ರಬಕವಿಯಲ್ಲಿ ಓಕುಳಿ ಹೊಂಡದ ಪೂಜೆ

    By Author AINMay 7, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಇದರ ಅಡಿಯಲ್ಲಿ ನಡೇಯುವ ಜೂನ್ ತಿಂಗಳ ೫, ೬ ಮತ್ತು ೭, ೨೦೨೫ ರಂದು ಶ್ರೀ ಹನುಮಾನ್ ದೇವರ ನೀರೋಕಳಿ ಮತ್ತು ಹಾಲೋಕಳಿ ಜರುಗಲಿದೆ.

    ಅದಕ್ಕೆ ಪೂರ್ವಭಾವಿಯಾಗಿ ನಾಳೆ ತಾ. ೮-೫-೨೦೨೫ ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಓಕುಳಿ ಹೊಂಡದ ಪೂಜಾ ಕೈಂಕರ್ಯವನ್ನು ನಗರದ ಶ್ರೀ ನಾಯಕರು, ಶ್ರೀ ಗೌಡರು, ಟ್ರಸ್ಟ್ ಸದಸ್ಯರು ಮತ್ತು ಎಲ್ಲ ಸದ್ಭಕ್ತರ ಸಮ್ಮುಖದಲ್ಲಿ ಜರುಗಲಿದೆ.

    ನಿಮಗೆ ರಾತ್ರಿ ಮಲಗುವಾಗ ನರ ನೋವು ಬಂದರೆ ನಿರ್ಲಕ್ಷ್ಯ ಬೇಡ, ತಪ್ಪದೇ ಈ 3 ಪರೀಕ್ಷೆಗಳನ್ನು ಮಾಡಿಸಿ!

    ಎಲ್ಲರೂ ಈ ಪೂಜೆಯಲ್ಲಿ ಪಾಲ್ಗೊಳ್ಳಬೇಕೆಂದು ತಮ್ಮೆಲ್ಲರಲ್ಲಿ ವಿನಂತಿ. ಇದೇ ತಿಂಗಳ ೧೬ ರಿಂದ ದೇವರಿಗೆ ಐದು ವಾರ ಹಿಡಿಯುವುದು ಇದೆ. ಜೂನ್ ೧೧ ರಂದು ಕಾರಹುಣ್ಣಿಮೆ ನಿಮಿತ್ತ ಎತ್ತುಗಳನ್ನು ಓಡಿಸುವುದು ಇದೇ ಎಂದು , ಶ್ರೀ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರು ಬಾಲಚಂದ್ರ ಉಮದಿ ಹೇಳಿದರು.

    Post Views: 1

    Demo
    Share. Facebook Twitter LinkedIn Email WhatsApp

    Related Posts

    Rowdy Parade: ರೌಡಿ ಪರೇಡ್ʼನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಎಎಸ್ಪಿ ನಾಗರಾಜ್!

    May 11, 2025

    ಬೀದರ್: ತಂಗಿ ಮದುವೆಗೆಂದು ರಜೆ ಮೇಲೆ ಬಂದಿದ್ದ ಯೋಧ ಸೇವೆಗೆ ವಾಪಸ್..!

    May 11, 2025

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    May 11, 2025

    ಪಾಕ್ ಡಬಲ್ ಸ್ಟ್ಯಾಂಡರ್ಡ್ ನೀತಿಯು ಇಬ್ಬಗೆ ನೀತಿ ಆಗಿದೆ: ಜೋಶಿ ಅಸಮಾಧಾನ

    May 11, 2025

    ಪಾಕಿಸ್ತಾನ ನರಿ ಬುದ್ದಿ ತೋರಿಸುತ್ತೆ; ಶಾಸಕ ಟೆಂಗಿನಕಾಯಿ

    May 11, 2025

    ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!

    May 11, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025

    Operation sindura-2.0: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಹೈಅಲರ್ಟ್

    May 10, 2025

    ಕರಾವಳಿ ಭಾಗವನ್ನು ಅಭಿವೃದ್ಧಿ ಮಾಡಿ ಮತ್ತೆ ಇತಿಹಾಸ ಸೃಷ್ಟಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್

    May 10, 2025

    ಬಾಂಬ್ʼಗಳನ್ನು ಕಟ್ಟಿಕೊಂಡು ಯುದ್ಧಕ್ಕೆ ಹೋಗುತ್ತೇನೆ ಅಂತ ಮತ್ತೊಮ್ಮೆ ಹೇಳಿದ ಜಮೀರ್ ಅಹ್ಮದ್

    May 10, 2025

    ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ

    May 10, 2025

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.