Close Menu
Ain Live News
    Facebook X (Twitter) Instagram YouTube
    Sunday, May 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಪಾಪಿಸ್ತಾನದ ಶತೃಸಂಹಾರ ಮಾಡಿದಕ್ಕೆ ಮೋದಿರವರಿಗೆ ಧನ್ಯವಾದ ಸೇಡಿಗೆ: ನಟ ಜಗ್ಗೇಶ್

    By Author AINMay 7, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸ್ವರ್ಗ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ಉಗ್ರರು ಅಟ್ಟಹಾಸ ಮೆರೆದಿದ್ದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಇದರ ಅಡಿಯಲ್ಲಿ ರಾತ್ರೋರಾತ್ರಿ ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.

    ಇನ್ನೂ ಈ ವಿಚಾರವಾಗಿ ಜಗ್ಗೇಶ್ (Jaggesh) ಕೂಡ ಕೊಂಡಾಡಿದ್ದಾರೆ. ಮೋದಿ (Narendra Modi) ಭಾರತದ ಪ್ರಚಂಡ ಎಂದು ಜಗ್ಗೇಶ್ ಕವನ ಮೂಲಕ ಧನ್ಯವಾದ ತಿಳಿಸಿದ್ದಾರೆ.

     

    View this post on Instagram

     

    A post shared by 𝐉𝐀𝐆𝐆𝐄𝐒𝐇 𝐒𝐇𝐈𝐕𝐀𝐋𝐈𝐍𝐆𝐀𝐏𝐏𝐀 (@actor_jaggesh)

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾಗಿದ್ದರು. ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ನಮ್ಮ ದಾಳಿಗೆ ಹೆದರಿ ಪಾಕಿಸ್ತಾನ ಅಮೆರಿಕ ಕಾಲು ‌ಹಿಡಿದುಕೊಳ್ತು: ಶೋಭಾ ಕರಂದ್ಲಾಜೆ

    May 11, 2025

    ಹೊಸ ಬಾಳಿಗೆ ಹೆಜ್ಜೆ ಇಟ್ಟ ಬಿಗ್ ಬಾಸ್ ರಂಜಿತ್..! ತಾಳಿ ಕಟ್ಟುವ ವೇಳೆ ಮಾನಸಾ ಭಾವುಕ

    May 11, 2025

    Vikram Gaikwad: ಬಾಲಿವುಡ್‌ ಖ್ಯಾತ ಮೇಕಪ್ ಕಲಾವಿದ ವಿಕ್ರಮ್ ಗಾಯಕ್ವಾಡ್ ನಿಧನ

    May 11, 2025

    ಭೂಮಿ ಕಳೆದುಕೊಂಡ ರೈತರ ಪರಿಹಾರ ಮೊತ್ತಕ್ಕೆ GST ವಿಧಿಸುವಂತಿಲ್ಲ: ಮಹತ್ವದ ಆದೇಶ ನೀಡಿದ ಹೈಕೋರ್ಟ್‌

    May 11, 2025

    Mrunal Thakur-Sumanth: ಮೃಣಾಲ್ ಠಾಕೂರ್ ಜತೆ ಮದುವೆ ವಿಚಾರ: ಕೊನೆಗೂ ಕ್ಲಾರಿಟಿ ಕೊಟ್ಟ ನಟ ಸುಮಂತ್‌

    May 11, 2025

    Operation Sindoor: ‘ಆಪರೇಷನ್ ಸಿಂಧೂರ’ ಸಿನಿಮಾ ಪೋಸ್ಟರ್ ರಿಲೀಸ್: ಕ್ಷಮೆ ಕೇಳಿದ ನಿರ್ದೇಶಕ..! ಯಾಕೆ ಗೊತ್ತಾ..?

    May 11, 2025

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    May 11, 2025

    Mothers Day Special: ಅಮ್ಮಂದಿರ ದಿನಕ್ಕೆ ನಿಮ್ಮ ಪ್ರೀತಿಯ ಅಮ್ಮನಿಗೆ ಹೀಗೆ ಶುಭಾಶಯ ಕೋರಿ!

    May 11, 2025

    ತಂತ್ರಜ್ಞಾನದಲ್ಲಿ ಕ್ರಾಂತಿಕಾರಿ ಬದಲಾವಣೆಗಳು: ಇಲ್ಲಿದೆ ಚಾರ್ಜ್ ಮಾಡದೆ 50 ವರ್ಷಗಳ ಕಾಲ ಕೆಲಸ ಮಾಡುವ ಬ್ಯಾಟರಿ!

    May 11, 2025

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    May 11, 2025

    ಕದನ ವಿರಾಮ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್‌ ಗೆ ಸಿಎಂ ಸೂಚನೆ

    May 10, 2025

    ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಕೃತ್ಯ: ಸುಳ್ಳು ಸುದ್ದಿಗೆ ಬಿತ್ತು ಕೇಸ್‌

    May 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.