Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್‌ವೆಲ್‌ ಕೊರೆಸಿದ ಅಜ್ಜಿ!

    By Author AINMay 8, 2025
    Share
    Facebook Twitter LinkedIn Pinterest Email
    Demo

    ಕೊಪ್ಪಳ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ.

    ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ.ಹೌದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು,

    ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!

    ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್​ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್​ನಲ್ಲಿ ಮೂರು ಇಂಚಿನಷ್ಟು ನೀರು‌ ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ‌ ಸಂತಸಗೊಂಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಆಪರೇಷನ್‌ ಸಿಂಧೂರ: ಗಟ್ಟಿಗಿತ್ತಿ ಕರ್ನಲ್ ಸೋಫಿಯಾ ಬೆಳಗಾವಿ ಸೊಸೆ- ಮನೆಯಲ್ಲಿ ಸಂಭ್ರಮವೋ ಸಂಭ್ರಮ

    May 8, 2025

    ಭಾರತೀಯ ಸಿಂಧೂರದ ಮಹತ್ವ ಸಾರಿದೆ AIR STRIKE: ಮಹೇಶ ಟೆಂಗಿನಕಾಯಿ ಬಣ್ಣನೆ

    May 8, 2025

    ಹುಬ್ಬಳ್ಳಿ-ಧಾರವಾಡ: 1700 ಪುಡಿರೌಡಿಗಳಿಗೆ ಕಮಿಷನರ್‌ ಶಶಿಕುಮಾರ್ ಫುಲ್‌ ಕ್ಲಾಸ್‌

    May 8, 2025

    ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್ ಬಿಲ್ , ದಂಡ ಎರಡನ್ನೂ ಮನ್ನಾ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

    May 8, 2025

    Operation Sindoor: ನಾಳೆ ಕಾಂಗ್ರೆಸ್‌ ನಿಂದ ಬೆಂಗಳೂರಿನಲ್ಲಿ ಬೃಹತ್ ತಿರಂಗಾಯಾತ್ರೆ

    May 8, 2025

    ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

    May 8, 2025

    ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

    May 8, 2025

    Haveri Accident: ಭೀಕರ ರಸ್ತೆ ಅಪಘಾತಕ್ಕೆ 6 ಜನರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ

    May 8, 2025

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    May 8, 2025

    Accident News: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಮೂವರು ಬಾಲಕರು ಸ್ಥಳದಲ್ಲೇ ಸಾವು..!

    May 8, 2025

    ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ

    May 8, 2025

    ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು: ಬಿ.ವೈ ವಿಜಯೇಂದ್ರ ವಾಗ್ದಾಳಿ

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.