Close Menu
Ain Live News
    Facebook X (Twitter) Instagram YouTube
    Thursday, May 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Operation sindoor: ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ: ಸಿಎಂ ಸಿದ್ದು ಹೇಳಿದ್ದಿಷ್ಟು..!

    By Author AINMay 8, 2025
    Share
    Facebook Twitter LinkedIn Pinterest Email
    Demo

    ಮಂಡ್ಯ : ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ Operation sindoor ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಮಂಡ್ಯ ಜಿಲ್ಲೆಯ ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ದೇವಾಲಯಗಳಲ್ಲಿ ಪೂಜೆ
    ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಜತೆ ಮಾತನಾಡಿದ್ದು, ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜೆ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ

    ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಬಹತೇಕ ಗಡಿಪಾರಾಗಿದ್ದಾರೆ. ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡಿಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಜಲಾಶಯಗಳಿಗೆ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

    May 8, 2025

    Haveri Accident: ಭೀಕರ ರಸ್ತೆ ಅಪಘಾತಕ್ಕೆ 6 ಜನರು ಸ್ಥಳದಲ್ಲೇ ಸಾವು..! ಇಬ್ಬರ ಸ್ಥಿತಿ ಗಂಭೀರ

    May 8, 2025

    Accident News: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಮೂವರು ಬಾಲಕರು ಸ್ಥಳದಲ್ಲೇ ಸಾವು..!

    May 8, 2025

    ಉಸಿರಾಟದಲ್ಲಿ ಸೀಟಿ ಕೇಳಿದ ವೈದ್ಯರು: ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದರು

    May 8, 2025

    ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ

    May 8, 2025

    ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಿಗೆ ಬೆಂಬಲಿಸಬಾರದು: ಬಿ.ವೈ ವಿಜಯೇಂದ್ರ ವಾಗ್ದಾಳಿ

    May 8, 2025

    Operation Sindoor: ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ಕೊಟ್ಟಿದ್ದ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಸೊಸೆ..!

    May 8, 2025

    ಆಪರೇಷನ್ ಸಿಂಧೂರ: ಭಾರತದ ಸೈನಿಕರಿಗೆ ಒಳಿತಾಗಲೆಂದು ಗಣಪತಿಗೆ ಪೂಜೆ ಸಲ್ಲಿಸಿದ ಅಭಿಮಾನಿಗಳು

    May 8, 2025

    ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ: ಶೇಖರ ಕವಳಿ

    May 8, 2025

    ಪಾಕಿಸ್ತಾನ ಪ್ರಜೆ ವಾಸವಾದ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ: ಶಶಿಕುಮಾರ್

    May 8, 2025

    ಹುಬ್ಬಳ್ಳಿ: ಬಣಜಿಗ ಸಮಾಜದ ರಾಜ್ಯ ಉಪಾಧ್ಯಕ್ಷರಾಗಿ ಶೇಖರ ಕವಳಿ ಆಯ್ಕೆ

    May 8, 2025

    Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್‌ವೆಲ್‌ ಕೊರೆಸಿದ ಅಜ್ಜಿ!

    May 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.