Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಪಾಕ್ ಪರ ಪೋಸ್ಟ್: ವಿಜಯಪುರದ ವಿದ್ಯಾರ್ಥಿನಿ ಮೇಲೆ ದಾಖಲಾಯ್ತು FIR- ಕರ್ನಾಟಕದಲ್ಲಿ ಬಾಲ ಬಿಚ್ಚಿದ ಪಾಕ್​ ಪ್ರೇಮಿ!

    By AIN AuthorMay 9, 2025
    Share
    Facebook Twitter LinkedIn Pinterest Email
    Demo

    ವಿಜಯಪುರ:- ಪಾಕ್ ಪರ ಪೋಸ್ಟ್ ಮಾಡಿದ್ದ ವಿಜಯಪುರದ ವಿದ್ಯಾರ್ಥಿನಿ ಮೇಲೆ FIR ದಾಖಲಾಗಿದೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಭಾರತ- ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ: ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು!

    ಪೆಹೆಲ್ಗಾಮ್​ನಲ್ಲಿ ಪಾಕ್​​ ಉಗ್ರರಿಂದ 26 ಭಾರತೀಯ ಪ್ರವಾಸಿಗರ ಹತ್ಯೆ ವಿಚಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡುವ ಮೂಲಕ ಭಾರತೀಯ ಸೇನೆ ಈಗಾಗಲೇ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.

    ಪೋಸ್ಟ್​ನಲ್ಲಿ ಏನಿದೆ?
    ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ
    ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.

    ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ಪೋಸ್ಟ್ ವೈರಲ್​ ಬೆನ್ನಲ್ಲೇ ಆಕೆಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳಿಂದ ಒತ್ತಾಯಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಭಾರತೀಯ ಸೈನಿಕರಿಗಾಗಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

    May 10, 2025

    Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ: ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ

    May 10, 2025

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65ಕ್ಕೆ ಹೆಚ್ಚಳ: ಹೆಚ್.ಕೆ.ಪಾಟೀಲ್

    May 10, 2025

    ಮೈಸೂರಿನ ಆರ್ ಬಿ ಐ ನಲ್ಲಿ ಮಧ್ಯರಾತ್ರಿ ಮಾಕ್ ಡ್ರಿಲ್

    May 10, 2025

    ಆಪರೇಷನ್ ಸಿಂಧೂರ ಯಶಸ್ವಿ: ಸೇನೆಯ ಒಳಿತಿಗಾಗಿ ಹನುಮಾನ್ ದೇವರಿಗೆ ವಿಶೇಷ ಪೂಜೆ

    May 10, 2025

    ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ‌ ರದ್ದು

    May 10, 2025

    ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    May 10, 2025

    ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ: ಸಲೀಂ ಅಹ್ಮದ್

    May 9, 2025

    ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್​: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ: ಸಲೀಂ ಅಹ್ಮದ್

    May 9, 2025

    ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.