ಮಂಗಳೂರು: ಗಡಿಯಲ್ಲಿ ಅತ್ತ ಪಾಕ್ ಬಾಲ ಬಿಚ್ಚಿದ್ದಂತೆ ಇತ್ತ ಕರ್ನಾಟದಲ್ಲಿ ಕೆಲ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ಗಳನ್ನು ಹರಿಬಿಡುತ್ತಿದ್ದಾರೆ.
ಹೌದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ನಿವಾಸಿ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ “ದಿಕ್ಕಾರ ಆಪರೇಷನ್ ಸಿಂದೂರ್” ಎಂದು ಪೋಸ್ಟ್ ಹಾಕಿದ್ದರು.
ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!
ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ರೇಷ್ಮಾ ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. “ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ,
ಅಲ್ಲಿ ನಂದಿ ಹೋಯಿತು ಬೆಳಕು” “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ… ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲು… ಎಲ್ಲೆಲ್ಲೂ ಕತ್ತಲು…!”#dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ.