Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ಅಪರಂಜಿ ಚಿನ್ನದ ಬೆಲೆ ಮತ್ತೆ ಏರಿಕೆ.! ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಇಲ್ಲಿದೆ

    By Author AINMay 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಚಿನ್ನ ಖರೀದಿ ಮಾಡೋರಿಗೆ ಆಘಾತದ ಮೇಲೆ ಆಘಾತ ಆಗುತ್ತಿದೆ. ದಿನದಿಂದ ದಿನಕ್ಕೆ ಬಂಗಾರದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಮಹಿಳೆಯರಿಗೆ ಚಿನ್ನ ಖರೀದಿ ಕನಸಾಗಿಯೇ ಉಳಿಯುತ್ತದೆ. ಹೌದು ವಾರಾಂತ್ಯದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳ ಆಗಿದೆ.

    ಜಾಗತಿಕ ಮಾರುಕಟ್ಟೆ ವರ್ತನೆಗೆ ಅನುಗುಣವಾಗಿ ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಬದಲಾವಣೆಗಳಾಗಿವೆ. ಆಭರಣ ಚಿನ್ನದ ಬೆಲೆ 9,015 ರೂ ಇದ್ದದ್ದು 9,045 ರೂಗೆ ಏರಿದೆ. ಹತ್ತು ದಿನಗಳ ಹಿಂದೆ 8,575 ರೂ ಇದ್ದ ಚಿನ್ನದ ಬೆಲೆಯಲ್ಲಿ 470 ರೂನಷ್ಟು ಏರಿಕೆ ಆಗಿದೆ.

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 90,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 98,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 90,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 11ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,010 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,450 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 98,680 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 90,450 ರೂ
    • ಚೆನ್ನೈ: 90,450 ರೂ
    • ಮುಂಬೈ: 90,450 ರೂ
    • ದೆಹಲಿ: 90,600 ರೂ
    • ಕೋಲ್ಕತಾ: 90,450 ರೂ
    • ಕೇರಳ: 90,450 ರೂ
    • ಅಹ್ಮದಾಬಾದ್: 90,500 ರೂ
    • ಜೈಪುರ್: 90,600 ರೂ
    • ಲಕ್ನೋ: 90,600 ರೂ
    • ಭುವನೇಶ್ವರ್: 90,450 ರೂ

     

    Demo
    Share. Facebook Twitter LinkedIn Email WhatsApp

    Related Posts

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

    July 5, 2025

    ಚಿನ್ನದ ಅರಗಿಣಿಗೆ ಬಿಗ್‌ ಶಾಕ್…ರನ್ಯಾ ರಾವ್ ಆಸ್ತಿ ಜಪ್ತಿ ಮಾಡಿದ ED!

    July 5, 2025

    Namma metro: ಬೆಂಗಳೂರಿಗರಿಗೆ ಸಂತಸದ ಸುದ್ದಿ: ಹಳದಿ ಮೆಟ್ರೋ ಸೇವೆಗೆ ದಿನಾಂಕ ಫಿಕ್ಸ್..!

    July 5, 2025

    Video: ಸಂಸದ ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ ಆಗಮನ..ಪತ್ನಿ ಮೊಗದಲ್ಲಿ ಸಂತಸ!

    July 5, 2025

    ಪಾಕ್’ನಲ್ಲಿ ನೆಲಕಚ್ಚಿದ ಆರ್ಥಿಕತೆ: Pakistanದಲ್ಲಿ ಎಲ್ಲಾ ವ್ಯವಹಾರ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್!

    July 5, 2025

    ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ 5 ಬಸ್’ಗಳ ನಡುವೆ ಸರಣಿ ಅಪಘಾತ: 36 ಮಂದಿಗೆ ಗಂಭೀರ ಗಾಯ!

    July 5, 2025

    ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಮೇಲೆ ಗುಂಡಿನ ದಾಳಿ..! ಸ್ಥಳದಲ್ಲೇ ಸಾವು

    July 5, 2025

    ಭೀಕರ ರಸ್ತೆ ಅಪಘಾತ: ಮದುವೆ ದಿಬ್ಬಣಕ್ಕೆ ಹೊರಟಿದ್ದ 8 ಮಂದಿ ಸ್ಥಳದಲ್ಲೇ ಸಾವು!

    July 5, 2025

    ರೈತನಾಗಿ ಹೊಲ ಉಳುಮೆ ಮಾಡಿದ ಸಿಎಂ..! VIDEO ವೈರಲ್

    July 5, 2025

    ಮೆಟ್ರೋ ಪ್ರಯಾಣಿಕರು ನೋಡಲೇಬೇಕಾದ ಸ್ಟೋರಿ: ನಾಳೆ ಈ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

    July 5, 2025

    ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್: ತಪ್ಪಿದ ದೊಡ್ಡ ದುರಂತ!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.