Close Menu
Ain Live News
    Facebook X (Twitter) Instagram YouTube
    Thursday, May 15
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    7 ದಿನದ ಕಂದಮ್ಮ, ಬಾಣಂತಿ ಪತ್ನಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ!

    By Author AINMay 11, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ: ಭಾರತ, ಪಾಕ್ ಸಂಘರ್ಷದ ಮಧ್ಯೆ ನಿನ್ನೆ ಕದನ ವಿರಾಮ ಹೊಸ ತಿರುವು ನೀಡಿತ್ತು. ಆದರೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ ಬಳಿಕ ಭಾರತೀಯ ಸೇನಾ ಕಾರ್ಯಾಚರಣೆ ಮುಂದುವರಿದಿದೆ. ಈ ಬಗ್ಗೆ ಭಾರತೀಯ ವಾಯು ಸೇನೆ ಅಧಿಕೃತ ಮಾಹಿತಿ ನೀಡಿದೆ. ಆದ್ದರಿಂದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ಯೋಧ ಹಣಮಂತರಾಯ್ ಔಸೆ ಪತ್ನಿಗೆ ಹೆರಿಗೆ ಹಿನ್ನೆಲೆ ಸ್ವಗ್ರಾಮಕ್ಕೆ ಬಂದಿದ್ದರು.

    20 ವರ್ಷದಿಂದ ಸಿಆರ್​​ಪಿಫ್​​ನಲ್ಲಿ ಸೇವೆ ಸಲ್ಲಿಸುತ್ತಿರುವ ಹಣಮಂತರಾಯ್, ಪ್ರಸಕ್ತ ಶ್ರೀನಗರದಲ್ಲಿ ಸೇವೆಯಲ್ಲಿದ್ದಾರೆ. 1 ತಿಂಗಳು ರಜೆ ಪಡೆದು ಏ.25ರಂದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಗಂಡು ಮಗು ಜನಿಸಿದ ಒಂದು ವಾರದಲ್ಲೇ ಕರ್ತವ್ಯಕ್ಕೆ ತೆರಳಿದ್ದು, ಕಲಬುರಗಿ ನಿಲ್ದಾಣದಲ್ಲಿ ಹಣಮಂತರಾಯ್​ಗೆ ಕುಟುಂಬಸ್ಥರು‌ ಬಿಳ್ಕೋಟ್ಟಿದೆ.

    Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ

    ಅದೇ ರೀತಿಯಾಗಿ ವಿಜಯಪುರ ಬಿಲ್ಲೆಯ ಬಬಲೇಶ್ವರ ತಾಲೂಕಿನ ಬಿಎಸ್​ಎಫ್ ಯೋಧ ಸಿದ್ದಪ್ಪ ಕರ್ತವ್ಯಕ್ಕೆ ವಾಪಸ್​ ಆಗಿದ್ದಾರೆ. ಸೇನೆಯ ತುರ್ತು ಕರೆಯ ಮೇರೆಗೆ ಕಲಬುರಗಿ ರೈಲು ನಿಲ್ದಾಣದದಿಂದ ಹೈದ್ರಾಬಾದ್​ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

    Post Views: 17

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!

    May 15, 2025

    ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!

    May 15, 2025

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    May 14, 2025

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    May 14, 2025

    ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ!

    May 14, 2025

    ಬಿಳಿಗಿರಿರಂಗನಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಭೇಟಿ- ಪರಿಶೀಲನೆ!

    May 14, 2025

    ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

    May 14, 2025

    ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

    May 14, 2025

    ಸಾಲದ ವಿಚಾರಕ್ಕೆ ಕಿರಿಕ್: ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿದ ಮಾವ!

    May 14, 2025

    ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ.. ತಪ್ಪಿದ ದುರಂತ!

    May 14, 2025

    ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್

    May 14, 2025

    ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.