Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೊಸಕೋಟೆ: ಅದ್ದೂರಿಯಾಗಿ ನಡೆದ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ

    By Author AINMay 12, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು ಗ್ರಾ: 600 ವರ್ಷಗಳಿಗಿಂತಲೂ ಹೆಚ್ಚು ಇತಿಹಾಸವುಳ್ಳ ಹೊಸಕೋಟೆ ನಗರದ ಪ್ರಸಿದ್ಧ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನಡೆಯಿತು.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಅವಿಮುಕ್ತೇಶ್ವರಸ್ವಾಮಿ  ಬ್ರಹ್ಮರಥೋತ್ಸವಕ್ಕೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದ್ದು, ಮಾಜಿ ಸಂಸದ ಬಿಎನ್ ಬಚ್ಚೇಗೌಡ ಸಾಥ್ ನೀಡಿದರು.

    Video Player
    https://ainkannada.com/wp-content/uploads/2025/05/WhatsApp-Video-2025-05-12-at-2.09.00-PM.mp4

    Media error: Format(s) not supported or source(s) not found

    Download File: https://ainkannada.com/wp-content/uploads/2025/05/WhatsApp-Video-2025-05-12-at-2.09.00-PM.mp4?_=1
    00:00
    00:00
    00:00
    Use Up/Down Arrow keys to increase or decrease volume.

    ಚೋಳರ ಕಾಲದಿಂದಲೂ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆದುಕೊಂಡು ಬಂದಿದೆ. ಐತಿಹಾಸಿಕ ರಥೋತ್ಸವದಲ್ಲಿ ಭಾಗಿಯಾದ ಸಾವಿರಾರು ಭಕ್ತರು, ಅವಿಮುಕ್ತೇಶ್ವರ ರಥಕ್ಕೆ ಬಾಳೆ‌ಹಣ್ಣು ಅರ್ಪಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು. ರಥೋತ್ಸವದಲ್ಲಿ 5 ಸಾವಿರ ಜನಕ್ಕೆ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

    ಇನ್ನು 2-3 ವರ್ಷ ಇರಬಹುದು, ನೋಡೋಣ ಏನು ಕಡಿದು ದಬ್ಬಾಕುತ್ತೀರಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ

    Demo
    Share. Facebook Twitter LinkedIn Email WhatsApp

    Related Posts

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.