ತಿರುವನಂತಪುರಂ:- ತಾತ್ಕಾಲಿಕ ಟೆಂಟ್ ಕುಸಿದು 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಜನಪ್ರಿಯ ರೆಸಾರ್ಟ್‌ವೊಂದರಲ್ಲಿ ಜರುಗಿದೆ.
ಸಿಎಂ ತವರು ಜಿಲ್ಲೆಯಲ್ಲಿ ಅಂಬೇಡ್ಕರ್ ಗೆ ಇದೆಂಥಾ ಅವಮಾನ: ಸಂವಿಧಾನ ಶಿಲ್ಪಿಗೆ ಮಣ್ಣು ಬಳಿದ ಕಿಡಿಗೇಡಿಗಳು!
ನಿಶ್ಮಾ ಮೃತ ಮಹಿಳೆ. ಮರದ ಕಂಬಗಳು ಮತ್ತು ಒಣ ಹುಲ್ಲನ್ನು ಬಳಸಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಟೆಂಟ್ ನಾಲ್ವರು ಪ್ರವಾಸಿಗರ ಮೇಲೆ ಬಿದ್ದಿದೆ. ಘಟನೆಯಲ್ಲಿ ಯುವತಿ ನಿಶ್ಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.