Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold Rate Today: ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರು! ಇಂದು ಗೋಲ್ಡ್ ಬೆಲೆ ಎಷ್ಟಿದೆ ನೋಡಿ

    By Author AINMay 16, 2025
    Share
    Facebook Twitter LinkedIn Pinterest Email
    Demo

    ದಶಕಗಳಿಂದ ಚೀನಾದ ನಂತರ ಭಾರತ ಅತಿ ಹೆಚ್ಚು ಚಿನ್ನ ಆಮದು ಮಾಡಿಕೊಳ್ಳುತ್ತಿದೆ. ಆರಂಭದ ದಿನಗಳಲ್ಲಿ ಚಿನ್ನಾಭರಣಕ್ಕಾಗಿ ಚಿನ್ನ ಖರೀದಿಸುತ್ತಿದ್ದವರು ಇತ್ತೀಚೆಗೆ ಚಿನ್ನದ ಮೇಲೆ ಹೂಡಿಕೆ ಮಾಡಲು ಜನರು ಮುಂದಾಗಿದ್ದಾರೆ.ಹಾಗಾಗಿ ದೊಡ್ಡ ಪ್ರಮಾಣದಲ್ಲಿ ಚಿನ್ನ ಖರೀದಿಯಾಗುತ್ತಿದೆ.

    ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!

    ಭಾರತದಲ್ಲಿ, ಮದುವೆಯಂತಹ ಪ್ರಮುಖ ಸಮಾರಂಭಗಳಲ್ಲಿ ಚಿನ್ನವನ್ನು ಅತ್ಯಗತ್ಯ ಎಂದು ಪರಿಗಣಿಸಲಾಗುತ್ತದೆ. ಇದು ದೇಶಿಯ ಬೆಲೆ ಏರಿಕೆಗೂ ಕಾರಣವಾಗುತ್ತಿದೆ. ಬೇರೆ ದೇಶಗಳಿಗೂ ನಮ್ಮ ದೇಶಕ್ಕೂ ಚಿನ್ನದ ಬೆಲೆ ಬದಲಾಗುತ್ತದೆ.

    ಚಿನ್ನದ ಬೆಲೆ ಇವತ್ತು ಶುಕ್ರವಾರ ಸ್ವಲ್ಪ ಹೆಚ್ಚಳಗೊಂಡಿದೆ. ಗ್ರಾಮ್​​ಗೆ 110 ರೂನಷ್ಟು ಬೆಲೆ ಏರಿಕೆ ಕಂಡಿದೆ. ನಿನ್ನೆ ಅದು 195 ರೂಗಳಷ್ಟು ಇಳಿಕೆಗೊಂಡಿತ್ತು. ವಿದೇಶಗಳಲ್ಲಿ ಕೆಲ ದೇಶಗಳಲ್ಲಿ ಬೆಲೆ ಏರಿಕೆಯಾದರೆ, ಮತ್ತೆ ಕೆಲವೆಡೆ ತುಸು ತಗ್ಗಿದೆ. ಈ ಏರಿಳಿತದ ಓಟ ಮತ್ತಷ್ಟು ಕಾಲ ಮುಂದುವರಿಯಬಹುದು.

    ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 87,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 95,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 87,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 16ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,200 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 95,130 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 87,200 ರೂ
    • ಚೆನ್ನೈ: 87,200 ರೂ
    • ಮುಂಬೈ: 87,200 ರೂ
    • ದೆಹಲಿ: 87,350 ರೂ
    • ಕೋಲ್ಕತಾ: 87,200 ರೂ
    • ಕೇರಳ: 87,200 ರೂ
    • ಅಹ್ಮದಾಬಾದ್: 87,250 ರೂ
    • ಜೈಪುರ್: 87,350 ರೂ
    • ಲಕ್ನೋ: 87,350 ರೂ
    • ಭುವನೇಶ್ವರ್: 87,200 ರೂ

     

    Demo
    Share. Facebook Twitter LinkedIn Email WhatsApp

    Related Posts

    Rain News: ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ: ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​!

    June 12, 2025

    ವಿಮಾನ ದುರಂತ: ಪವಾಡದ ರೀತಿ ಓರ್ವ ಬಚಾವ್..ಇದಲ್ವಾ ಅದೃಷ್ಟ!?

    June 12, 2025

    ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್‌!

    June 12, 2025

    ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

    June 12, 2025

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ನೀವು ಯಾವಾಗಲೂ ಮೊಬೈಲ್, ಟಿವಿ ಜಾಸ್ತಿ ನೋಡುತ್ತೀರಾ? ಹಾಗಿದ್ರೆ ನಿಮ್ಮ ಲೈಂಗಿಕ ಜೀವನ ಕಷ್ಟ..ಕಷ್ಟ!

    June 12, 2025

    ಕಾಲ್ತುಳಿತ ಕೇಸ್ : ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ ನಿಖಿಲ್ ಸೋಸಲೆ​​ ಸೇರಿ ನಾಲ್ವರಿಗೆ ಜಾಮೀನು!

    June 12, 2025

    Narendra Modi: ಏರ್ ಇಂಡಿಯಾ ವಿಮಾನ ದುರಂತಕ್ಕೆ PM ಪ್ರಧಾನಿ ಮೋದಿ ಸಂತಾಪ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಗ್ರಾಮೀಣ-ನಗರದ ಮಕ್ಕಳಿಗೆ ವಿಜ್ಞಾನದ ಪರಿಚಯ: ರಾಜ್ಯದಲ್ಲಿ ಎರಡು ನಕ್ಷತ್ರಮಂದಿರ ನಿರ್ಮಾಣ: ಹುಲಿಕಲ್‌ ನಟರಾಜ್‌

    June 12, 2025

    ಪೈಲಟ್ ‘ಮೇಡೇ ಮೇಡ್’ ಎನ್ನುತ್ತಿದ್ದಂತೆ ಪತನಗೊಂಡ ವಿಮಾನ..! ಮುಂದೆ ಆಗಿದ್ದೇ ಘೋರ ದುರಂತ

    June 12, 2025

    BREAKING.. ಅಹ್ಮದಾಬಾದ್ ವಿಮಾನ ದುರಂತ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.