Close Menu
Ain Live News
    Facebook X (Twitter) Instagram YouTube
    Friday, May 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಯುದ್ಧ ವಿಚಾರದಲ್ಲಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು: ಸಲೀಂ ಅಹ್ಮದ್

    By Author AINMay 16, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧೀ, ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಎಲ್ಲ ಸಚಿವರು, ಶಾಸಕರು, ಮುಖಂಡರು, 3 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.

    ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!

    ದೇಶದ ವಿಷಯದಲ್ಲಿ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ರಾಜಕಾರಣ ಮಾಡುವುದಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದೇವೆ. ಅವರೇ ರಾಜಕಾರಣ ಮಾಡುತ್ತಿದ್ದಾರೆ. ಇಷ್ಟು ಬೇಗ ಯಾರ ಮಾತು ಕೇಳಿ ನಿಲ್ಲಿಸಿದ್ದು? ಎಷ್ಟು ಸರಿ ಎಂದು ಪ್ರಧಾನಿ ನರೇಂದ್ರ ಮೋದಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇವೆ, ಇಡೀ ದೇಶ ಸೈನಿಕರ ಜೊತೆಯಿದೆ.

    ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, 20ರಂದು ದೊಡ್ಡ ಸಮಾವೇಶ ಮಾಡುತ್ತೇವೆ, ವಿರೋಧಪಕ್ಷದವರು ಮೊದಲು ಅವರ ಪಕ್ಷ ಹೇಗಿದೆ ನೋಡಿಕೊಳ್ಳಲಿ. ಯತ್ನಾಳ ಕಥೆ ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲವೆ?  ಎಂದ ಅವರು ರಾಜ್ಯಕ್ಕೆ ಅನುದಾನ ಬರುವಲ್ಲಿ ಕೇಂದ್ರದಿಂದ ಅನ್ಯಾಯ ಆಗತಾ ಇದ್ದು, ಕೇಂದ್ರ ಸರ್ಕಾರದಿಂದ ಸಾಕಷ್ಟು ಹಣಬರಬೇಕು ನಮಗೆ, ಮಲತಾಯಿ ಧೋರಣೆ ತೋರಿಸುತ್ತಿದೆ.

    ಮಹದಾಯಿ ಸೇರಿದಂತೆ ಅನೇಕ ಯೋಜನೆಗಳು ಹಾಗೇ ಇವೆ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದೆ, ಯಾವ ಬೆಂಬಲವೂ ನೀಡುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ ಎಂದು. ರಾಜ್ಯದ ಸಂಸದರು ರಾಜ್ಯದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

    ಇನ್ನು ಭಾರತೀಯ ಜನತಾ ಪಕ್ಷದವರು ನಡೆಸುತ್ತಿರುವ ತಿರಂಗಾ ಯಾತ್ರಾ ಕುರಿತು ಪ್ರತಿಕ್ರಿಯೆ ಕೊಟ್ಟ ಅವರು, ಬೆಂಗಳೂರಲ್ಲಿ ತಿರಂಗಾ ಯಾತ್ರೆ ನಾವು ಮಾಡಿದ್ದೇವೆ. ಬಿಜೆಪಿಯವರು ಈಗ ಮಾಡುತ್ತಿದ್ದಾರೆ. ಅದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಈ ವಿಷಯದಲ್ಲಿ ರಾಜಕಾರಣ ಮಾಡಬಾರದು ಎನ್ನುವುದು ನಮ್ಮ ಆಶಯ ಎಂದರು

    Post Views: 6

    Demo
    Share. Facebook Twitter LinkedIn Email WhatsApp

    Related Posts

    Puneeth Kerehalli: ಇದ್ರಿಷ್ ಪಾಷಾ ಸಾವಿನ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ: ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ

    May 16, 2025

    ನಾಲ್ಕು ಲಕ್ಷ ಬಂಡವಾಳ, 25 ಲಕ್ಷ ಲಾಭ.. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿಯಾದ ಪದವೀಧರ ರೈತ..!

    May 16, 2025

    ಗುಡ್‌ ನ್ಯೂಸ್:‌ ಅಜೀಂ ಪ್ರೇಮ್‌ಜಿ ಫೌಂಡೇಷನ್‌ʼನಿಂದ ಪ್ರತಿ ವರ್ಷ 2.5 ಲಕ್ಷ ಹೆಣ್ಣು ಮಕ್ಕಳಿಗೆ ಸಿಗಲಿದೆ ₹30,000 ವಿದ್ಯಾರ್ಥಿವೇತನ!

    May 16, 2025

    ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಕೊತ್ತೂರು ಮಂಜುನಾಥ್

    May 16, 2025

    ಬಟ್ಟೆ ತೊಳೆಯಲು ಬಾವಿಗೆ ಹೋದ ಇಬ್ಬರು ಯುವತಿಯರು ಸಾವು!

    May 16, 2025

    ಪಾಕಿಸ್ತಾನ ಎಂಬುದು ನಮ್ಮ‌ ದೇಶಕ್ಕೆ ಲೆಕ್ಕನೇ ಅಲ್ಲ: ಭೈರತಿ‌ ಸುರೇಶ!

    May 16, 2025

    ಸಿಎಂ ತವರು ಜಿಲ್ಲೆಯಲ್ಲಿ ಅಂಬೇಡ್ಕರ್ ಗೆ ಇದೆಂಥಾ ಅವಮಾನ: ಸಂವಿಧಾನ ಶಿಲ್ಪಿಗೆ ಮಣ್ಣು ಬಳಿದ ಕಿಡಿಗೇಡಿಗಳು!

    May 15, 2025

    ಕುಡಿಯುವ ನೀರಿಗೆ ಹಾಹಾಕಾರ: ಹುಬ್ಬಳ್ಳಿಯಲ್ಲಿ ಖಾಲಿ ಕೊಡ ಹಿಡಿದು ನಾರಿಯರ ಪ್ರತಿಭಟನೆ

    May 15, 2025

    ಸಾರ್ವಜನಿಕರಿಗೆ ತೊಂದ್ರೆ ಕೊಡ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು!

    May 15, 2025

    ಕ್ರಿಕೆಟ್ ವಿಚಾರವಾಗಿ ಜಗಳ: ಬಾಟಲ್ ನಿಂದ ಶಿಕ್ಷಕನಿಗೆ ಇರಿದ ಯುವಕ ಅಂದರ್: CCTV VIDEO

    May 15, 2025

    ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ ವಿರುದ್ಧ FIR ದಾಖಲು

    May 15, 2025

    ಕೋಲಾರ: ಮಹಿಳೆಯರಿಗೆ ಮಡಿಲು ತುಂಬಿದ ಧೀರ್ಘ ಸುಮಂಗಲಿ ಭವ

    May 15, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.