ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
IPL 2025: ಬೆಂಗಳೂರಿನಲ್ಲಿ ಮಳೆಗೆ ಬಲಿಯಾಯ್ತು RCB Vs KKR ಮ್ಯಾಚ್.. ಟೂರ್ನಿಯಿಂದ ಹೊರಬಿದ್ದ ಕೋಲ್ಕತ್ತ!
ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆಯಾಗಿದೆ.