ಕೋಲಾರ – ಕೆಎಸ್ ಆರ್ ಟಿಸಿ ಬಸ್ ಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ನಗರದ ಗಾಂಧಿನಗರದ ಬಳಿ ನಡೆದಿದೆ.
Breaking News: ಬೆಂಗಳೂರಿನಲ್ಲಿ ಗನ್ ಹಿಡಿದು ಪಬ್ಗೆ ನುಗ್ಗಿದ ಪ್ರಕರಣ: ಕೊನೆಗೂ ಆರೋಪಿ ಸೆರೆ!
ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಗ್ರಾಮದ ಚೇತನ (21) ಮೃತ ಯುವಕ. ವೃತ್ತಿಯಲ್ಲಿ ಪೋಟೊ ಗ್ರಾಫರ್ ಆಗುರುವ ಯುವಕ ಹೆಚ್ ಕ್ರಾಸ್ ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುವ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಕೋಲಾರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.