ಬೆಂಗಳೂರು: ಕುಡಿದ ಮತ್ತಿನಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಗೋಪಾಲ ನಗರದ ಭಾಗ್ಯರಾಜ್ ಬಾರ್ ಬಳಿ ನಡೆದಿದೆ.
ರಂಗನಾಥ್ (51) ಕೊಲೆಯಾದ ವ್ಯಕ್ತಿಯಾಗಿದ್ದು, ವಿನಯ್ ಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಂಗನಾಥ್ ಹಾಗೂ ವಿನಯ್ ನುಡವೆ ಕ್ಷುಲಕ ಕಾರಣ ಜಗಳ ಶುರುವಾಗಿದ್ದು,
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ದೊಣ್ಣೆ, ಕಲ್ಲಿನಿಂದ ಹೊಡೆದು ರಂಗನಾಥ್ ನನ್ನು ಕೊಲೆ ಮಾಡಲಾಗಿದೆ. ಇನ್ನೂ ಘಟನೆ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.