ಹುಬ್ಬಳ್ಳಿ: ಏರಿಯಾದಲ್ಲಿ ಹವಾ ಮೆಂಟೇನ್ ಮಾಡಲು ಕ್ಷುಲ್ಲಕ ಕಾರಣಕ್ಕಾಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ರಾಮನಗರದಲ್ಲಿ ನಡೆದಿದೆ.
ಕಳೆದ ರಾತ್ರಿ ಐದಾರು ಯುವಕರಿಂದ ಕೃಷ್ಣ ಎನ್ನುವ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಆರ್ಯನ್, ಸುಪ್ರೀತ್, ಆಲ್ವಿನ್, ವಿಘ್ನೇಶ್ ಎನ್ನುವರಿಂದ ಹಲ್ಲೆ ಮಾಡಲಾಗಿದ್ದು,
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿಯ ಕೇಶ್ವಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ.