ಬೆಂಗಳೂರು:– ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರ್ ಮನುನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬೆಂಗ್ಳೂರಿಗೆ ಕರೆತಂದಿದ್ದಾರೆ.
ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!
ಬಳಿಕ ಪ್ರಾಥಮಿಕವಾಗಿ ನಡೆದ ವಿಚಾರಣೆಯಲ್ಲಿ ಹಲವು ರಹಸ್ಯೆಗಳನ್ನು ಮನು ಬಾಯ್ಬಿಟ್ಟಿದ್ದಾರೆ. ಅದು ಅತ್ಯಾಚಾರ ಅಲ್ಲ, ಒಪ್ಪಂದದ ಸಂಪರ್ಕ. ನಟಿಯನ್ನು ಮದುವೆ ಆಗದ್ದೇನೆ. ಮೂವರ ಮಾತು ಕೇಳಿ, ಆಕೆ ದೂರು ನೀಡಿದ್ದಾಳೆ. ಇಬ್ಬರೂ ಹೀರೋ, ಒಬ್ಬಳು ಲೇಡಿ ಡಾನ್ ಮಾತು ಕೇಳಿ ದೂರು ದಾಖಲಿಸಿದ್ದಾಳೆ. ಲೇಡಿ ಡಾನ್ ನಟಿಗೆ ಆತ್ಮಿಯಳು. ಕಾಮಿಡಿ ಕಿಲಾಡಿಗಳು ಶೋ ನಟಿ ಅಂತ ಮನು ಮಾಹಿತಿ ನೀಡಿದ್ದಾರೆ.
ಸಿನಿಮಾ ಹಾಳು ಮಾಡಲೆಂದೇ ಆ ಮೂವರು ಪ್ಲ್ಯಾನ್ ಮಾಡಿದ್ದಾರೆ. ನಾನು ನಟಿಗೆ ಹಿಂಸೆ ನೀಡಿಲ್ಲ. ಆಕೆಯೇ ನನಗೆ ತೊಂದರೆ ಕೊಡ್ತಿದ್ದಾಳೆ ಎಂದು ಪ್ರತ್ಯಾರೋಪ ಮಾಡಿರುವುದಲ್ಲದೇ ತನ್ನ ಬಳಿಯಿರುವ ಸಾಕ್ಷ್ಯಗಳನ್ನು ಪೊಲೀಸರಿಗೆ ನೀಡಿದ್ದಾರೆ.