ಕಲಘಟಗಿ: 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿಗಿಗಟ್ಟಿ ತಾಂಡಾದಲ್ಲಿ ನಡೆದಿದೆ. ಅನಿತಾ ಮೃತ ದುರ್ಧೈವಿಯಾಗಿದ್ದು, ಕೊಂಡೆ ಪಕ್ಕದ ಊರಿನ ಮುತ್ತಗಿ ಗ್ರಾಮದ ಹೈಸ್ಕೂಲ್ ನಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ತಂದೆ ದೇವಿಂದ್ರ ಲಮಾಣಿ ಇವರು ಶಾಲೆಗೆ ಹೋಗುವ ಸಲುವಾಗಿ ಮಗಳನ್ನು ಅಜ್ಜಿ ಮನೆಯಲ್ಲಿ ಬಿಟ್ಟು ಬಿಟ್ಟು ಬೇರೆ ಊರಿಗೆ ಕೆಲಸ ಹೋಗಿದ್ದರು. ಆದ್ರೆ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಅನಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.
ಮಾರುತಿ ಲಮಾಣಿ AIN ನ್ಯೂಸ್ ಕಲಘಟಗಿ