ಕೊಡಗಿನ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದ್ದು, ನದಿ ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ತಲಕಾವೇರಿಯಲ್ಲಿ ಸುರಿದ ಭಾರಿ ಮಳೆಗೆ, ಸನ್ನಿಧಿಯಲ್ಲಿ ಮಳೆ ನೀರು ಹರಿಯುತ್ತಿರುವ ದೃಶ್ಯ ಮನಮೋಹಕವಾಗಿತ್ತು ಇದೇ ರೀತಿ ಮಳೆ ಮುಂದುವರಿದರೆ,
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಭಾಗಮಂಡಲ ನಾಪೋಕ್ಲು ಭಾಗದಲ್ಲಿ, ಹಾಗೂ ಜಿಲ್ಲೆಯ ಇತರಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಂಭವವಿದೆ. ಇತ್ತ ವಿರಾಜಪೇಟೆಯಲ್ಲಿ ಬೆಳಿಗ್ಗೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸಂಚಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊಡಗಿನಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.