Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

    By AIN AuthorMay 25, 2025
    Share
    Facebook Twitter LinkedIn Pinterest Email
    Demo

    ಆರ್​ಸಿಬಿ ತಂಡಕ್ಕೆ ಪ್ರಮುಖ ಆಟಗಾರ ಗುಡ್ ಬಾಯ್ ಹೇಳಿದ್ದು, ಕ್ವಾಲಿಫೈಯರ್ ಪಂದ್ಯಗಳಿಗೂ ಮುನ್ನ RCBಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.

    ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ!

    ಆರ್​ಸಿಬಿ ತಂಡದ ಪ್ರಮುಖ ವೇಗಿ ಲುಂಗಿ ಎನ್​ಗಿಡಿ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಅಭ್ಯಾಸಕ್ಕಾಗಿ ಎನ್​ಗಿಡಿ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ಅವರು ಕೊನೆಯ ಪಂದ್ಯಗಳಿಗೂ ಮುನ್ನ ಆರ್​ಸಿಬಿ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ.

    ತವರಿಗೆ ಹಿಂತಿರುಗುತ್ತಿರುವುದನ್ನು ಖಚಿತಪಡಿಸಿರುವ ಲುಂಗಿ ಎನ್​ಗಿಡಿ, ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಐಪಿಎಲ್ ಅಭಿಯಾನದಿಂದ ಹೊರ ನಡೆಯುತ್ತಿರುವುದು ನಿರಾಶಾದಾಯಕ. ಇದಾಗ್ಯೂ ಆರ್​ಸಿಬಿ ಅಭಿಮಾನಿಗಳಿಂದ ಸಿಕ್ಕ ಬೆಂಬಲ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲಾಗುವುದಿಲ್ಲ. ಆರ್​ಸಿಬಿ ಫ್ಯಾಮಿಲಿಗೆ ನನ್ನ ಧನ್ಯವಾದಗಳು ಎಂದು ಲುಂಗಿ ಎನ್​ಗಿಡಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಇನ್ನು ಲುಂಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ. ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿರುವ ಮುಝರಬಾನಿ ಒಟ್ಟು 78 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್​ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಆರ್​ಸಿಬಿ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್​ಗಿಡಿ ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.

    Demo
    Share. Facebook Twitter LinkedIn Email WhatsApp

    Related Posts

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.