Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನನಗೆ ಓದಲು ಇಷ್ಟವಿಲ್ಲ: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!

    By AIN AuthorMay 29, 2025
    Share
    Facebook Twitter LinkedIn Pinterest Email
    Demo

    ಮಡಿಕೇರಿ:- ನನಗೆ ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯಲ್ಲಿ ಜರುಗಿದೆ.

    ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ: ಗುರುವಾರದ ರಾಶಿ ಭವಿಷ್ಯ29 ಮೇ 2025! 

    6 ಸಬ್ಜೆಕ್ಟ್ ಬ್ಯಾಕ್‌ಲಾಗ್ ಇರುವ ಕಾರಣ ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೇಜಸ್ವಿನಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು. ಅಂದು ಬಾರದವರಿಗೆ ಇಂದು ಕೂಡ ಸಿಹಿ ಹಂಚಿದ್ದಳು. ಇಂದು ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

    ಸಂಜೆ 4:30ರ ಸುಮಾರಿಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಒಳಗಿನಿಂದ ಬಾಗಿಲು ಹಾಕಿಕೊಂಡಿತ್ತು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಬಾಗಿಲು ತೆಗೆದು ನೋಡಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಈಕೆ ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ.

    Demo
    Share. Facebook Twitter LinkedIn Email WhatsApp

    Related Posts

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025

    ಕಾಲ್ತುಳಿತ ದುರಂತ ಪ್ರಕರಣ: ಮೊಮ್ಮಗನ ಅಗಲಿಕೆಗೆ ನೊಂದಿದ್ದ ಮನೋಜ್ ಅಜ್ಜಿ ನಿಧನ!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.